Ad Widget

ಡಿಸೆಂಬರ್ 3 ರಂದು ಧರ್ಮಸ್ಥಳ ಲಕ್ಷದೀಪೋತ್ಸವ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ನ.29ರಿಂದ ಡಿ.4ರವರೆಗೆ ಲಕ್ಷ ದೀಪೋತ್ಸವ ನಡೆಯಲಿದೆ. ಡಿ.3ರಂದು ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಡಿ.2ರಂದು ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಉದ್ಘಾಟಿಸಲಿದ್ದು, ಬೆಂಗಳೂರಿನ ಎಸ್‌.ವ್ಯಾಸಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ| ರಾಮಚಂದ್ರ ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ. ನ.3ರಂದು ಸಾಹಿತ್ಯ...

ಕುಕ್ಕೆ ಸುಬ್ರಹ್ಮಣ್ಯ : ಜಾತ್ರಾ ಪ್ರಯುಕ್ತ ರಥಗಳಿಗೆ ಗೂಟ ಪೂಜೆ ಕಾರ್ಯಕ್ರಮ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಟಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಎಳೆಯುವ ರಥಗಳಿಗೆ ಗೂಟ ಪೂಜಾ ಮಹೂರ್ತ ನ.19ರ ಶುಕ್ರವಾರದಂದು ನೆರವೇರಿತು. ಶ್ರೀ ದೇಗುಲದಲ್ಲಿ ಪೂಜೆ ನೆರವೇರಿದ ಬಳಿಕ ಜಾತ್ರಾ ಸಮಯದಲ್ಲಿ ಎಳೆಯುವ ಬ್ರಹ್ಮರಥ ಮತ್ತು ಪಂಚಮಿ ರಥಗಳನ್ನು ನಿರ್ಮಿಸಲು ಕಾರ್ತಿಕ ಹುಣ್ಣಿಮೆಯ ದಿನವಾದ ಶುಕ್ರವಾರ ಗೂಟ ಪೂಜಾ ಮಹೂರ್ತವನ್ನು ವಿವಿಧ ವೈದಿಕ...
Ad Widget

ಚಂಪಾ ಷಷ್ಠಿ ಮಹೋತ್ಸವವನ್ನು ಸುಸೂತ್ರವಾಗಿ ನಡೆಸಲು ಸರ್ವ ಭಕ್ತರ ಸಹಕಾರ ಅತ್ಯಗತ್ಯ – ಡಾ.ಯತೀಶ್ ಉಳ್ಳಾಲ್

ಜಾತ್ರಾ ಮಹೋತ್ಸವವನ್ನು ಸುಸೂತ್ರವಾಗಿ ನಡೆಸಲು ಸರ್ವ ಭಕ್ತರ ಸಹಕಾರ ಅತ್ಯಗತ್ಯ. ಸೂಕ್ತ ಯೋಜಿತ ಚಿಂತನೆ ಮೂಲಕ ಶ್ರೀ ದೇವತಾ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಭಕ್ತರು ಮತ್ತು ಇಲಾಖಾಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು. ಜಾತ್ರಾ ಸಮಯದಲ್ಲಿ ಆಗಬೇಕಾದ ಕಾರ್ಯಗಳ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು.ಈ ಹಿಂದಿನಂತೆ ಯಾವುದೇ ಗೊಂದಲವಿಲ್ಲದೆ ಜಾತ್ರೆ ನೆರವೇರಲು ಸರ್ವರೂ...

ಕುಲ್ಕುಂದ :- ಬಸವನಮೂಲೆ ಬಸವೇಶ್ವರ ದೇವಸ್ಥಾನದಲ್ಲಿ ಗೋಪೂಜೆ

ಇತಿಹಾಸ ಪ್ರಸಿದ್ಧ ಕುಲ್ಕುಂದ ಜಾನುವಾರು ಜಾತ್ರೆ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಐತಿಹಾಸಿಕ ಕುಲ್ಕುಂದದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗೋಪೂಜೆ ನಡೆಯಿತು. ಕಾರ್ತಿಕ ಹುಣ್ಣಿಮೆಯ ದಿನವಾದ ನ.19ರ ಶುಕ್ರವಾರದಂದು ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಗೋವುಗಳಿಗೆ ಪುಷ್ಪಾಲಂಕಾರ ಮಾಡಿ ಕರೆತರಲಾಯಿತು. ಬಳಿಕ ಈ ಮೊದಲು ಶ್ರೀ ಬಸವೇಶ್ವರ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ...
error: Content is protected !!