ಶುಭವಿವಾಹ: ಲತಾ-ಯತೀಶ amarasuddi - November 24, 2021 at 17:16 0 Tweet on Twitter Share on Facebook Pinterest Email ಅಮರಮೂಡ್ನೂರು ಗ್ರಾಮದ ದೊಡ್ಡಿಹಿತ್ಲು-ಹಲ್ತಡ್ಕ ಕುಶಾಲಪ್ಪ ಗೌಡರ ಪುತ್ರಿ ಚಿ|ಸೌ| ಲತಾ ಅವರ ವಿವಾಹವು ಕಡಬ ತಾಲೂಕು ಸವಣೂರು ಪುಣ್ಚಪ್ಪಾಡಿ ಗ್ರಾಮದ ಪೂವ ಮನೆ ದಿ| ಸುಬ್ಬಣ್ಣ ಗೌಡರ ಪುತ್ರ ಚಿ|ರಾ|ಯತೀಶ ರೊಂದಿಗೆ ನ.21ರಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. . . . . . . . . . Share this:WhatsAppLike this:Like Loading...