ಮಠತ್ತಡ್ಕ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ amarasuddi - November 27, 2021 at 14:12 0 Tweet on Twitter Share on Facebook Pinterest Email ಪೆರುವಾಜೆ ಗ್ರಾಮದ ಮಠತ್ತಡ್ಕ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲದ ಪೂರ್ವಭಾವಿಯಾಗಿ ನ.27ರಂದು ಕೊಳ್ಳಿ ಮುಹೂರ್ತ ಕಾರ್ಯಕ್ರಮ ನಡೆಯಿತು. . . . . . ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರರಾದ ನರಹರಿ ಭಟ್ ಮಠತ್ತಡ್ಕ ಹಾಗೂ ಊರಿನ ಭಕ್ತಾಧಿಗಳು ಉಪಸ್ಥಿತರಿದ್ದರು. Share this:WhatsAppEmailLike this:Like Loading...