- Thursday
- November 21st, 2024
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 9ನೇ ವರ್ಷದ ಲಕ್ಷದೀಪ ಪಾದಯಾತ್ರೆಯಲ್ಲಿ ಸುಳ್ಯ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ತಂಡದ 120 ಸ್ವಯಂಸೇವಕರು ನ.29 ರಂದು ಉಜಿರೆ ಲಕ್ಷ್ಮಿಜನಾರ್ಧನ ದೇವಸ್ಥಾನದಿಂದ ಧರ್ಮಸ್ಥಳದ ತನಕ ಪಾದಯಾತ್ರೆಯಲ್ಲಿ ಪಾಲ್ಗೊಂಡರು.ಈ ವರ್ಷದ ಪಾದಯಾತ್ರೆಯಲ್ಲಿ ರಾಜ್ಯದ ಇತರ ತಾಲೂಕುಗಳಿಂದ ಸುಮಾರು 1,200 ವಿಪತ್ತು ನಿರ್ವಹಣಾ ಸ್ವಯಂಸೇವಕರು ಸಮವಸ್ತ್ರದೊಂದಿಗೆ ಪಾದಯಾತ್ರೆ ಕೈಗೊಂಡರು. ವರದಿ :- ಉಲ್ಲಾಸ್...
ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಐನೆಕಿದು ಗ್ರಾಮದ ಕೋಟೆಬೈಲು ನಿವಾಸಿ ಜಾಣಪ್ಪ ಅಜಿಲರು ನ.29 ರಂದು ಹೃದಯಾಘಾತದಿಂದ ನಿಧನರಾದರು. ಇವರಿಗೆ 76 ವರ್ಷ ವಯಸ್ಸಾಗಿತ್ತು.ದೈವ ನರ್ತಕ, ನಾಟಿ ವೈದ್ಯ ಹಾಗೂ ಜಾನಪದ ಕಲಾವಿದರಾಗಿದ್ದ ಇವರಿಗೆ ವಿವಿಧ ಸನ್ಮಾನಗಳು ಲಭಿಸಿವೆ.ಮೃತರು ಪತ್ನಿ ನಾಗಮ್ಮ, ಜಲಜ ಹಾಗೂ ಪುತ್ರರಾದ ಶೇಖರ, ರಮೇಶ್, ಲೋಕೇಶ್, ರಾಜೇಶ್...
ಮಡಪ್ಪಾಡಿ ಅಂಗನವಾಡಿ ಮತ್ತು ಬಲ್ಕಜೆ ಅಂಗನವಾಡಿ ಸಹಯೋಗದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಮಕ್ಕಳ ದಿನಾಚರಣೆ ಅಂಗವಾಗಿ ಪುಟಾಣಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಡಪ್ಪಾಡಿ ಮತ್ತು ಬಲ್ಕಜೆ ಅಂಗನವಾಡಿ ಬಾಲವಿಕಾಸ ಅಧ್ಯಕ್ಷರಾದ ಶ್ರೀಮತಿ ಅನುಪಮ ಹಾಗೂ ಭವಾನಿ.ಕೆ, ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಗೊಂಚಲು ಅಧ್ಯಕ್ಷರಾದ ಶ್ರೀಮತಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಮಕಾರಿನ ಸೇವಾ ಕೇಂದ್ರವು ಸುಬ್ರಹ್ಮಣ್ಯ ಕೊಪ್ಪಡ್ಕ ಅವರ ಮಾಲಕತ್ವದ ಕಟ್ಟಡದಲ್ಲಿ ನ.30 ರಂದು ಉದ್ಘಾಟನೆಗೊಂಡಿತು. ಕಲ್ಮಕಾರು ಒಕ್ಕೂಟದ ಉಪಾಧ್ಯಕ್ಷರಾದ ರಾಮಣ್ಣ ಗೌಡ ಅಂಜನಕಜೆ ದೀಪ ಬೆಳಗಿಸುವ ಮೂಲಕ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಕಲ್ಮಕಾರು ಒಕ್ಕೂಟದ ಅಧ್ಯಕ್ಷರಾದ ಪುಷ್ಪರಾಜ್ ಪಡ್ಪು, ನಿಕಟಪೂರ್ವ ಅದ್ಯಕ್ಷರಾದ ಆನಂದ ಮೆಂಟೆಕಜೆ, ಸ್ಥಾಪಕಾಧ್ಯಕ್ಷರಾದ ರಾಧಾಕೃಷ್ಣ, ಶ್ರೀ...