Ad Widget

ಮಡಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ

ಮಡಪ್ಪಾಡಿ ಅಂಗನವಾಡಿ ಮತ್ತು ಬಲ್ಕಜೆ ಅಂಗನವಾಡಿ ಸಹಯೋಗದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಮಕ್ಕಳ ದಿನಾಚರಣೆ ಅಂಗವಾಗಿ ಪುಟಾಣಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು.

. . . . . . . . .

ಈ ಕಾರ್ಯಕ್ರಮದಲ್ಲಿ ಮಡಪ್ಪಾಡಿ ಮತ್ತು ಬಲ್ಕಜೆ ಅಂಗನವಾಡಿ ಬಾಲವಿಕಾಸ ಅಧ್ಯಕ್ಷರಾದ ಶ್ರೀಮತಿ ಅನುಪಮ ಹಾಗೂ ಭವಾನಿ.ಕೆ, ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಗೊಂಚಲು ಅಧ್ಯಕ್ಷರಾದ ಶ್ರೀಮತಿ ಭವಾನಿ.ಎನ್ , ಕಾರ್ಯದರ್ಶಿ ಇಂದಿರಾ.ಕೆ , ಗ್ರಾಂ. ಪಂಚಾಯತ್ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಕುಂತಳಾ ಕೇವಳ ಹಾಗೂ ಅಂಗನವಾಡಿ ಕಾರ್ಯಕರ್ತೆಯರಾದ ತಾರ.ಕೆ ಮತ್ತು ವಿಮಲಾ ಕಜೆ, ಸಹಾಯಕಿಯರಾದ ನೀಲಾವತಿ ಮತ್ತು ಹವ್ಯ, ಆಶಾ ಕಾರ್ಯಕರ್ತೆಯರಾದ ಉಮಾವತಿ.ಬಿ ಹಾಗೂ ಪುಟಾಣಿ ಮಕ್ಕಳು ಮತ್ತು ತಾಯಂದಿರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading