- Saturday
- April 19th, 2025

ರೈತ ವಿರೋಧಿ ಮೂರು ಕೃಷಿ ಮಸೂದೆಗಳನ್ನು ಹಿಂದಕ್ಕೆ ಪಡೆಯುದಾಗಿ ನಮ್ಮ ಪ್ರಧಾನಿಯವರು ಈಗಾಗಲೇ ಘೋಷಿಸಿದ್ದು ಇದು ಕೇವಲ ಭರವಸೆಯಾಗಿ ಉಳಿಯಬಾರದು ರೈತರ ಸ್ವಾಭಿಮಾನಕ್ಕೆ ಮತ್ತೆ ಧಕ್ಕೆಯಾದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಸುಳ್ಯ ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಹೇಳಿದರು.ಮೂರು ಕೃಷಿ ಮಸೂದೆಗಳನ್ನು ಕೇಂದ್ರ ಸರಕಾರ ಹಿಂದಕ್ಕೆ ಪಡೆದುಕೊಳ್ಳುವ ಭರವಸೆ ನೀಡಿರುವ ಹಿನ್ನಲೆಯಲ್ಲಿ...

ಎಸ್‌ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಬೆಂಗಳೂರಿಗೆ ಹೋಗುವ ಸಂದರ್ಭದಲ್ಲಿ ಗೂನಡ್ಕದ ದಿ ಕಪ್ಸ್ ಕೆಫೆಯಲ್ಲಿ ಪಕ್ಷದ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.ಈ ಸಂದರ್ಭದಲ್ಲಿ ರಾಜ್ಯ ನಾಯಕರನ್ನು ಹೂಗುಚ್ಛ ನೀಡಿ ಸನ್ಮಾನಿಸಿಲಾಯಿತು.ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಅಶ್ರಫ್ ಟರ್ಲಿ, ಸುಳ್ಯ...

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಶಿಕ್ಷಕ – ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾಗಿ ಪೆರುವಾಜೆಯ ಉಮೇಶ್ ಕೆ. ಎಂ. ಬಿ ಮತ್ತು ಉಪಾಧ್ಯಕ್ಷೆಯಾಗಿ ಶ್ರೀಮತಿ ಜ್ಞಾನೇಶ್ವರಿಯವರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸರಸ್ವತಿ ಮತ್ತು ಪೋಷಕರು ಶಿಕ್ಷಕ- ರಕ್ಷಕ ಸಂಘದ...

ದಕ್ಷಿಣ ಕನ್ನಡ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆಯಾಗಿದ್ದು ಇಂದು ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ, ಬಿಜೆಪಿ ಜಿಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸಿಬ್ಬಂದಿಗಳಾಗಿ ಹೊರಗಿನ ಜನರನ್ನು ನೇಮಕ ಮಾಡುತ್ತಿದ್ದು ಅದರಿಂದ ಸ್ಥಳೀಯ ವಿದ್ಯಾವಂತರು ನಿರುದ್ಯೋಗಕ್ಕೆ ಒಳಗಾಗಿದ್ದಾರೆ. ಇದನ್ನು ಸರಿಪಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ಪರಶುರಾಮ ಚಿಲ್ತಡ್ಕ ಒತ್ತಾಯಿಸಿದ್ದಾರೆ.ಅವರು ನ.20ರಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ದೇವಸ್ಥಾನದ ವಿವಿಧ ಹುದ್ದೆಗಳಿಗೆ ಸ್ಥಳಿಯರು ಅರ್ಜಿ ಹಾಕಿದ್ದರೂ ನೇಮಕಾತಿ ಮಾತ್ರ ಹೊರಗಿನ ಜನರಿಗೆ ಆಗುತ್ತಿದ್ದು ಇಲ್ಲಿಯವರಿಗೆ ತೊಂದರೆಯಾಗುತ್ತಿದೆ. ಸರ್ಪ ಸಂಸ್ಕಾರಕ್ಕೆ...

ತಾಲೂಕಿನ ಮಂಡೆಕೋಲು ಗ್ರಾಮದ ಕಣೆಮರಡ್ಕದಲ್ಲಿ ಸುಮಾರು ಐದು ದಶಕಗಳ ಹಿಂದೆ ನಿರ್ಮಾಣಗೊಂಡಿರುವ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ನವೀಕರಣ ಕೆಲಸ ನಡೆಯುತ್ತಿದ್ದು ಜೀರ್ಣೋದ್ದಾರ ಕಾರ್ಯಗಳನ್ನು ಪೂರ್ತಿಗೊಳಿಸಿ ಮಂದಿರದ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮವು ಮುಂಬರುವ 2022ನೇ ಜನವರಿ 3 ರಿಂದ ಜನವರಿ 5 ರ ತನಕ ನಡೆಯಲಿದೆ. ಈ ಮಂದಿರವನ್ನು ಹಿರಿಯ ಅಯ್ಯಪ್ಪ ಮಾಲಾಧಾರಿ ಶ್ರೀ ಯಂ.ಕೆ...

ತಾಲೂಕಿನ ಮಂಡೆಕೋಲು ಗ್ರಾಮದ ಕಣೆಮರಡ್ಕದಲ್ಲಿ ಸುಮಾರು ಐದು ದಶಕಗಳ ಹಿಂದೆ ನಿರ್ಮಾಣಗೊಂಡಿರುವ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ನವೀಕರಣ ಕೆಲಸ ನಡೆಯುತ್ತಿದ್ದು ಜೀರ್ಣೋದ್ದಾರ ಕಾರ್ಯಗಳನ್ನು ಪೂರ್ತಿಗೊಳಿಸಿ ಮಂದಿರದ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮವು ಮುಂಬರುವ 2022ನೇ ಜನವರಿ 3 ರಿಂದ ಜನವರಿ 5 ರ ತನಕ ನಡೆಯಲಿದೆ. ಈ ಮಂದಿರವನ್ನು ಹಿರಿಯ ಅಯ್ಯಪ್ಪ ಮಾಲಾಧಾರಿ ಶ್ರೀ ಯಂ.ಕೆ...

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ‘ಕಾಂಗ್ರೆಸ್ ಸದಸ್ಯತ್ವ’ ಅಭಿಯಾನಕ್ಕೆ ಚಾಲನೆ ಹಾಗೂ ದಿ. ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ್ ರವರ ಅಧ್ಯಕ್ಷತೆ ವಹಿಸಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ...

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಯುವ ಜನರು ಕುರಿತ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯನ್ನು ಮಂಗಳೂರಿನ ನೆಹರೂ ಯುವ ಕೇಂದ್ರ ಹಾಗೂ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಕಾಲೇಜು ಸಭಾಂಗಣದಲ್ಲಿ ನವೆಂಬರ್19 ರಂದು ಹಮ್ಮಿಕೊಳ್ಳಲಾಯಿತು. ಮುಂಬರುವ ಗಣರಾಜ್ಯೋತ್ಸವ ಹಾಗೂ ಸಂವಿಧಾನ ದಿನಾಚರಣೆ ಪ್ರಯುಕ್ತ ದೇಶ ಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ...

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ನ.29ರಿಂದ ಡಿ.4ರವರೆಗೆ ಲಕ್ಷ ದೀಪೋತ್ಸವ ನಡೆಯಲಿದೆ. ಡಿ.3ರಂದು ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ಡಿ.2ರಂದು ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದು, ಬೆಂಗಳೂರಿನ ಎಸ್.ವ್ಯಾಸಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ| ರಾಮಚಂದ್ರ ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ. ನ.3ರಂದು ಸಾಹಿತ್ಯ...

All posts loaded
No more posts