ಬಾಳಿಲ ಪ್ರಾಥಮಿಕ ಶಾಲಾ ಭಜನಾ ತಂಡದಿಂದ ಕುಕ್ಕೆಯಲ್ಲಿ ಕುಣಿತ ಭಜನಾ ಸೇವೆ amarasuddi - December 4, 2021 at 18:22 0 Tweet on Twitter Share on Facebook Pinterest Email ಬಾಳಿಲ ಪ್ರಾಥಮಿಕ ಶಾಲಾ ಭಜನಾ ತಂಡದಿಂದ ಕುಕ್ಕೆಸುಬ್ರಹ್ಮಣ್ಯದಲ್ಲಿ ಡಿ.03ರಂದು ನಡೆದ ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ ಕುಣಿತ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದು ಮೆಚ್ಚುಗೆ ವ್ಯಕ್ತಪಡಿಸಿದರು. . . . . . . . . . Share this:WhatsAppLike this:Like Loading...