Ad Widget

ಮಂಡೆಕೋಲು: ಮುತ್ತಪ್ಪ ಗೌಡ ನಾಪತ್ತೆ- ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು

ಮಂಡೆಕೋಲು ಗ್ರಾಮದ ಕುತ್ತಿಮುಂಡ ಕುಟುಂಬದ ಶಿವಾಜಿನಗರ ನಿವಾಸಿ ಮುತ್ತಪ್ಪ ಗೌಡ ಅವರು ನ.30ರಂದು ಮನೆಯಿಂದ ಕೆಲಸಕ್ಕೆಂದು ಹೊರಟವರು ಕಾಣೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 48 ವರ್ಷ ಪ್ರಾಯದ ಇವರು ಮಂಡೆಕೋಲಿನಿಂದ ಸುಳ್ಯಕ್ಕೆ ಬಂದು ಅಲ್ಲಿಂದ ಪುತ್ತೂರಿಗೆ ಸರಕಾರಿ ಬಸ್ ಮೂಲಕ ಪ್ರಯಾಣಿಸಿರುವ ಮಾಹಿತಿ ಇದ್ದು ಯಾರಿಗಾದರೂ ಕಂಡುಬಂದಲ್ಲಿ ಸುಳ್ಯ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading