

ಸುಳ್ಯ ತಾಲೂಕು ಅಕ್ಷರದಾಸೋಹ ಪ್ರಭಾರ ಸಹಾಯಕ ನಿರ್ದೇಶಕರಾಗಿ ಶ್ರೀಮತಿ ವೀಣಾ.ಎಂ.ಟಿ ನೇಮಕಗೊಂಡಿದ್ದಾರೆ. ಚಂದ್ರಶೇಖರ ಪೇರಾಲು ಇವರ ನಿವೃತ್ತಿಯಿಂದ ತೆರವಾಗಿರುವ ಈ ಸ್ಥಾನಕ್ಕೆ ಶ್ರೀಮತಿ ವೀಣಾ.ಎಂ.ಟಿ ನೇಮಕಗೊಂಡಿದ್ದು ಅಧಿಕಾರ ವಹಿಸಿಕೊಂಡಿದ್ದಾರೆ.
ಇವರು ಸರಕಾರಿ ಪ್ರೌಢಶಾಲೆ ಮರ್ಕಂಜ ಇಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.