- Thursday
- November 21st, 2024
ಕರ್ನಾಟಕ ರಾಜ್ಯ ರೈತಸಂಘ ಸುಳ್ಯ ತಾಲೂಕು ಘಟಕದ ವತಿಯಿಂದ ವಾರಕ್ಕೊಂದು ಗ್ರಾಮಭೇಟಿ ಅಭಿಯಾನದ ಮುಂದುವರೆದ ಭಾಗವಾಗಿ ಮರ್ಕಂಜ ಗ್ರಾಮವನ್ನು ಡಿ.5 ರಂದು ಭೇಟಿ ಮಾಡಲಾಯಿತು. ಮರ್ಕಂಜ ಗ್ರಾಮದಲ್ಲಿ ಅಡಿಕೆ ಎಲೆ ಹಳದಿರೋಗ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರದ ಆಯ ಜಿಲ್ಲೆಯ ಇತರ ಸಮಸ್ಯೆಗಳ ಬಗ್ಗೆ ವಿಚಾರ ಸಂಕೀರ್ಣ ಹಾಗೂ ಗ್ರಾಮ ಘಟಕದ ಪುನರ್ ರಚನೆಯ ಸಭೆಯು...
ಸಂಘದ ಸದಸ್ಯರ ಅಕೌಂಟ್ ಗೆ ನೇರ ಹಣ ವರ್ಗಾವಣೆ ಕಾರ್ಯಕ್ರಮ ಡಿ.07 ರಂದು ಕೊಲ್ಲಮೊಗ್ರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಕೇಂದ್ರದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಕೊಲ್ಲಮೊಗ್ರು ಬ್ಯಾಂಕ್ ಆಫ್ ಬರೋಡಾದ ಮ್ಯಾನೇಜರ್ ಗಜಾನನ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೊಲ್ಲಮೊಗ್ರು ಒಕ್ಕೂಟ ಕಾರ್ಯದರ್ಶಿ ರಾಜಣ್ಣ ವಿಜಯಕುಮಾರ್,...
ಶ್ರೀ ಕುಕ್ಕೆ ಸುಬ್ರಹ್ಮಣ್ಯ ವಾರ್ಷಿಕ ಚಂಪಾ ಷಷ್ಠಿ ಜಾತ್ರೆ ಪ್ರಯುಕ್ತ ದಿನಾಂಕ 08-12-2021 ರಂದು ಮಧ್ಯಾಹ್ನ 02 00 ಗಂಟೆಯಿಂದ ದಿನಾಂಕ 09-12-2021 ರಂದು ಸಂಜೆ 04-00 ಗಂಟೆಯ ವರೆಗೆ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಈ ಕೆಳಗಿನಂತೆ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಭಕ್ತಾಧಿಗಳು ಸಹಕರಿಸಬೇಕೆಂದು ಸುಬ್ರಹ್ಮಣ್ಯ ಪೋಲೀಸ್ ಉಪನಿರೀಕ್ಷಕ ಜಂಬುರಾಜ್ ಮಹಾಜನ್ ಪತ್ರಿಕಾ ಪ್ರಕಟಣೆಯಲ್ಲಿ...
ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಶ್ರೀ ವಿಷ್ಣುಮೂರ್ತಿ ಒತ್ತೆಕೋಲವು ಮಾರ್ಚ್ 26 ಮತ್ತು 27 ರಂದು ನಡೆಯಲಿದ್ದು ಕೊಳ್ಳಿಮುಹೂರ್ತವು ಡಿ.05 ರಂದು ನಡೆಯಿತು.
ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ.16 ಗುರುವಾರದಿಂದ ಮೊದಲ್ಗೊಂಡು ಜ.14 ಶುಕ್ರವಾರದ ತನಕ ಧನುಪೂಜೆ ನಡೆಯಲಿದೆ. ಪ್ರತಿದಿನ ಬೆಳಿಗ್ಗೆ 05.15 ಕ್ಕೆ ಸರಿಯಾಗಿ ಧನುಪೂಜೆ ಆರಂಭಗೊಳ್ಳಲಿದೆ. ಧನುಪೂಜೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಚೇರಿಯಿಂದ ರೂ.250 ರ ರಶೀದಿ ಪಡೆದು ಸಮಯಕ್ಕೆ ಸರಿಯಾಗಿ ಹಾಜರಿರುವಂತೆ ದೇವಸ್ಥಾನದ ಆಡಳಿತಾಧಿಕಾರಿಗಳಾದ ಸುಹಾನ.ಪಿ ತಿಳಿಸಿದ್ದಾರೆ.
ಸುಬ್ರಹ್ಮಣ್ಯ ಹಾಲುತ್ಪಾದಕರ ಮಹಿಳಾ ಸಹಕಾರಿ ಸಂಘದ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀಮತಿ ಶೋಭಾ ನಲ್ಲೂರಾಯ ಅವರ ಸಭಾಧ್ಯಕ್ಷತೆಯಲ್ಲಿ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ನ ರಾಜೀವ್ ಗಾಂಧಿ ಸಭಾಭವನದಲ್ಲಿ ಡಿ.07 ರ ಮಂಗಳವಾರದಂದು ಬೆಳಿಗ್ಗೆ 10:00 ಗಂಟೆಗೆ ನೆರವೇರಿತು. ಸಂಘದ ನಿರ್ದೇಶಕರು ದ.ಕ ಜಿಲ್ಲಾ ಹಾಲು ಒಕ್ಕೂಟದ ವಿಸ್ತರಣಾಧಿಕಾರಿಗಳಾದ ಶ್ರೀ ಹರೀಶ್ ಕುಮಾರ್ ಮತ್ತು...
ಶ್ರೀ ಭಗವಾನ್ ಸೇವಾ ಸಂಘ ಚೆಂಬು ಮತ್ತು ಗರುಡ ಯುವಕ ಮಂಡಲ ಚೊಕ್ಕಾಡಿ ಸದಸ್ಯರ ಜಂಟಿ ಆಶ್ರಯದಲ್ಲಿ ಕುಕ್ಕುಜಡ್ಕ ಪಿಲಿಕಜೆ ಶ್ರೀ ಧರ್ಮಶಾಸ್ತ್ರಾ ಭಜನಾ ಮಂದಿರದಲ್ಲಿ ಶ್ರಮದಾನವು ನಡೆಯಿತು.
ಒಡಿಯೂರು ಶ್ರೀಗಳ ಷಷ್ಟಬ್ಧ ಸಂಭ್ರಮ ಸಮಿತಿ, ಜೈ ಗುರುದೇವಾ ಸೇವಾ ಬಳಗ ಸುಳ್ಯ ಮತ್ತು ಒಡಿಯೂರು ಗ್ರಾಮ ವಿಕಾಸ ಯೋಜನೆ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯದತ್ತ ವೃತ ಪೂಜೆ, ಭಜನೆ ಕಾರ್ಯಕ್ರಮ, ಶ್ರೀ ಗುರುವಂದನೆ ಮತ್ತು ಸಮಾರೋಪ ಸಮಾರಂಭ ಡಿ.೨೦ರಂದು ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿರುವುದು.ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು...
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲ ಇಲ್ಲಿ ಕಲಿಯುತ್ತಿರುವ ತೀರಾ ಬಡಮಕ್ಕಳಿಗೆ ತಾಲೂಕು ಪಂಚಾಯತ್ ನಿಕಟ ಪೂರ್ವಸದಸ್ಯೆ ಹಾಗೂ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲಾ ಮಾಜಿ ಎಸ್ಡಿಎಂಸಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ಉಚಿತ ಸಮವಸ್ತ್ರ ವಿತರಿಸಿದರು. ಈ ಮೂಲಕ ಅವರು ಬಡ ಮಕ್ಕಳಿಗೆ ನೆರವಾದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಸುಬ್ಬಯ್ಯ.ವೈ.ಬಿ ಹಾಗೂ ಅಧ್ಯಾಪಕ ವೃಂದದವರು ಹಾಜರಿದ್ದರು.
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಪೆರುವಾಜೆಯ ಜೆಡಿ ಆಡಿಟೋರಿಯಂನಲ್ಲಿ ಜರುಗಿತು.ಸಭೆಯನ್ನು ಉದ್ದೇಶಿಸಿಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮಾತಾಡುತ್ತ, "ಹಿಂದೆ ಪಂಚಾಯತ್ ಆಡಳಿತ ತೀರಾ ತಳಮಟ್ಟದಲ್ಲಿತ್ತು. ಪಂಚಾಯತ್ ನಲ್ಲಿ ನಿರ್ಣಯ ಪುಸ್ತಕಗಳಿರಲಿಲ್ಲ. ಗ್ರಾಮಗಳ ಅಭಿವೃದ್ಧಿಗಾಗಿ ಗ್ರಾಮ ಪಂಚಾಯತ್ ನಲ್ಲಿನ ಸಮಸ್ಯೆಗಳನ್ನು ಪರಿಹರಿಸಬೇಕು ಎಂಬ...
Loading posts...
All posts loaded
No more posts