
ಗುತ್ತಿಗಾರು ಗ್ರಾಮಪಂಚಾಯತ್ ನಲ್ಲಿ ಡಿ.10 ರಂದು ವಿಧಾನ ಪರಿಷತ್ ಚುನಾವಣೆಗೆ ಮತದಾನ ನಡೆಯಿತು.
ಈ ಸಂದರ್ಭದಲ್ಲಿ ಗುತ್ತಿಗಾರು ಗ್ರಾಮಪಂಚಾಯತ್ ಅದ್ಯಕ್ಷರಾದ ರೇವತಿ ಆಚಳ್ಳಿ, ಉಪಾಧ್ಯಕ್ಷರಾದ ಪ್ರಮೀಳಾ ಎರ್ದಡ್ಕ ಹಾಗೂ ಗ್ರಾಮಪಂಚಾಯತ್ ಸದಸ್ಯರುಗಳಾದ ವೆಂಕಟ್ ವಳಲಂಬೆ, ವಿಜಯ ಕುಮಾರ್ ಚಾರ್ಮತ, ಹರೀಶ್ ಕೊಯಿಲ, ವಿನಯ್ ಸಾಲ್ತಾಡಿ, ಜಗದೀಶ್ ಬಾಕಿಲ, ಮಾಯಿಲಪ್ಪ ಕೊಂಬೆಟ್ಟು, ಅನಿತಾ ಮೆಟ್ಟಿನಡ್ಕ, ಭಾರತಿ ಸಾಲ್ತಾಡಿ, ಲೀಲಾವತಿ ಅಂಜೇರಿ, ಸುಮಿತ್ರಾ ಮೂಕಮಲೆ, ಮಂಜುಳಾ ಮುತ್ಲಾಜೆ ಮತದಾನ ಮಾಡಿದರು. ಹಾಗೂ ಈ ಸಂಧರ್ಭದಲ್ಲಿ ಪ್ರಮುಖರಾದ ಕೇಶವ ಭಟ್ ಮುಳಿಯ ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ