
ಕೊಲ್ಲಮೊಗ್ರು ಗ್ರಾಮಪಂಚಾಯತ್ ನಲ್ಲಿ ಡಿ.10 ರಂದು ವಿಧಾನ ಪರಿಷತ್ ಚುನಾವಣೆಗೆ ಮತದಾನ ನಡೆಯಿತು.
ಈ ಸಂದರ್ಭದಲ್ಲಿ ಕೊಲ್ಲಮೊಗ್ರು ಗ್ರಾಮಪಂಚಾಯತ್ ಅದ್ಯಕ್ಷರಾದ ಉದಯ ಕೊಪ್ಪಡ್ಕ, ಉಪಾಧ್ಯಕ್ಷರಾದ ಜಯಶ್ರೀ ಚಾಂತಾಳ ಹಾಗೂ ಗ್ರಾಮಪಂಚಾಯತ್ ಸದಸ್ಯರುಗಳಾದ ಮಾಧವ ಚಾಂತಾಳ, ಅಶ್ವಥ್ ಯಾಲದಾಳು, ಪುಷ್ಪರಾಜ್ ಪಡ್ಪು, ಶಿವಮ್ಮ, ಮೋಹಿನಿ, ಶುಭಲತಾ ಇವರುಗಳು ಉಪಸ್ಥಿತರಿದ್ದು ಮತದಾನ ಮಾಡಿದರು.
ವರದಿ :- ಉಲ್ಲಾಸ್ ಕಜ್ಜೋಡಿ