Ad Widget

ನಡುಗಲ್ಲು : ಹಗಲಿನ ವೇಳೆಯಲ್ಲಿ ರಸ್ತೆ ಬದಿ ಕಾಣಿಸಿಕೊಂಡ ಕಾಡಾನೆ

ನಡುಗಲ್ಲು ಸಮೀಪದ ಅಂಜೇರಿಯ ಬಸ್ ತಂಗುದಾಣದ ಬಳಿ ಕಾಡಾನೆಯೊಂದು ಕಾಡಿನಿಂದ ರಸ್ತೆ ದಾಟಿದ ಘಟನೆ ಡಿ.10 ರ ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.
ಸುಬ್ರಹ್ಮಣ್ಯ ಗುತ್ತಿಗಾರು ಮುಖ್ಯ ರಸ್ತೆಯ ನಡುಗಲ್ಲು ಸಮೀಪದ ಅಂಜೇರಿ ಬಸ್ ತಂಗುದಾಣದ ಬಳಿ ಕಾಡಾನೆಯೊಂದು ಕಾಡಿನಿಂದ ಇಳಿದು ರಸ್ತೆ ದಾಟಿ ಕೆಳಭಾಗದ ತೋಟಕ್ಕೆ ತೆರಳಿದೆ.
ಇದೇ ಸಂದರ್ಭದಲ್ಲಿ ವಾಹನಗಳು ರಸ್ತೆ ದಾಟುತ್ತಿದ್ದರೂ ಕಾಡಾನೆ ಸ್ವಲ್ಪ ಹೊತ್ತು ರಸ್ತೆ ಬದಿ ನಿಂತು ಬಳಿಕ ತೋಟದ ಕಡೆ ತೆರಳಿದೆ.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!