ಸುಬ್ರಹ್ಮಣ್ಯ :- ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಹಾಗೂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇವುಗಳ ವತಿಯಿಂದ ಡಿ.11 ರಂದು ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಬಿವೃದ್ಧಿ ಅಧಿಕಾರಿ ಶೇಖರ್.ಯು.ಡಿ, ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಆಚಾರ್ಯ ಪೈಲಾಜೆ, ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಜಾತ ಹಾಗೂ ಕಾರ್ಯದರ್ಶಿ ಮೀನಾಕ್ಷಿ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಂಜೀವಿನಿ ಒಕ್ಕೂಟದ ಸದಸ್ಯರು ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading