
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಎಳೆಯಲ್ಪಡುವ ಬ್ರಹ್ಮರಥಕ್ಕೆ ಡಿ.08 ರಂದು ನಡುಗಲ್ಲಿನ ಮರಕತ ಶ್ರೀ ದುರ್ಗಾ ಭಜನಾ ಮಂಡಳಿಯವರು ಅಲಂಕಾರ ಮಾಡಿ ತಮ್ಮ ಸೇವೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮರಕತ ಶ್ರೀ ದುರ್ಗಾ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ