ಎಡಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.) ಎಡಮಂಗಲ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಎಂ.ರಾಮಕೃಷ್ಣ ರೈ ಇವರ ಅಧ್ಯಕ್ಷತೆಯಲ್ಲಿ ಡಿ.18 ಶನಿವಾರದಂದು ಪೂರ್ವಾಹ್ನ ಗಂಟೆ 11.00ಕ್ಕೆ ಸರಿಯಾಗಿ ಎಡಮಂಗಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಲಿದೆ. ಈ ಸಭೆಗೆ ಸಂಘದ ಎಲ್ಲಾ ಸದಸ್ಯರು ಸಕಾಲಕ್ಕೆ ಹಾಜರಾಗುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ರಮೇಶ.ಡಿ ವಿನಂತಿಸಿದ್ದಾರೆ.
- Friday
- November 22nd, 2024