Ad Widget

ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಭಜನಾ ತಂಡದಿಂದ ಪೆರುವಾಜೆಯಲ್ಲಿ ಭಜನಾ ಸೇವೆ

ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಭಜನಾ ತಂಡದಿಂದ ಪೆರುವಾಜೆ ಕುಂಡಡ್ಕ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಒಂದು ಗಂಟೆಗಳ ಕಾಲ ನಿರಂತರ ಕುಣಿತ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಉಪಾಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ, ಶಿಕ್ಷಕ ಶಿವಪ್ರಸಾದ್, ವಿದ್ಯಾರ್ಥಿ ಪೋಷಕರು, ತರಬೇತುದಾರ ಸದಾನಂದ ಆಚಾರ್ಯ ಉಪಸ್ಥಿತರಿದ್ದರು. ದೇವಳದ ಆಡಳಿತ ಮಂಡಳಿ ಶಾಲಾ ಭಜನಾ ತಂಡಕ್ಕೆ ಪ್ರಸಾದ ವಿತರಣೆ ಮಾಡಿ ವಿಶೇಷವಾಗಿ ಪ್ರಾರ್ಥನೆ ಮಾಡಿ ಶುಭ ಕೋರಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading