Ad Widget

ಐವರ್ನಾಡು : ಅಶ್ವಿನ್ ರೆಡಿಮೆಡ್ಸ್ ಮತ್ತು ಫ್ಯಾನ್ಸಿ ಮಳಿಗೆ ಶುಭಾರಂಭ

ಐವರ್ನಾಡಿನ ಡಿವಿಜಿ ಕಾಂಪ್ಲೆಕ್ಸ್ ನಲ್ಲಿ ಅಶ್ವಿನ್ ರೆಡಿಮೆಡ್ಸ್ ಮತ್ತು ಫ್ಯಾನ್ಸಿ ಮಳಿಗೆಯು ಡಿ.23ರಂದು ಐವರ್ನಾಡಿನಲ್ಲಿ ಶುಭಾರಂಭಗೊಂಡಿತು.
ಪರೋಹಿತ ವಿಶ್ವೇಶ್ವರಯ್ಯ ಬಾಳಿಲ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಡಾ| ಬಾಲಸುಬ್ರಹ್ಮಣ್ಯ ಭಟ್, ಧರ್ಮಪಾಲ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

. . . . . . . . .

ನಮ್ಮಲ್ಲಿ ರೆಡಿಮೆಡ್ಸ್ ಬಟ್ಟೆಗಳು,ಫ್ಯಾನ್ಸಿ ಐಟಂಗಳು ಮಕ್ಕಳ ಆಟಿಕೆಗಳು,ಮಕ್ಕಳ ಪುಸ್ತಕಗಳು ಹಾಗೂ ಇನ್ನಿತರ ವಸ್ತುಗಳು ದೊರೆಯುತ್ತದೆ ಎಂದು ಮಾಲಕರಾದ ಶ್ವೇತಾ ಮೋಹನ್ ಕುಮಾರ್ ಪಾಲೆಪ್ಪಾಡಿ ತಿಳಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading