Ad Widget

ಡಾ| ಮುರಳಿ ಮೋಹನ್ ಚೂಂತಾರು ಅವರಿಗೆ ಶ್ರೇಷ್ಠ ವೈದ್ಯ ಸಾಹಿತ್ಯ ಪ್ರಶಸ್ತಿ

ಕಲಬುರಗಿಯ ಡಾ. ಪಿ.ಎಸ್.ಶಂಕರ ಪ್ರತಿಷ್ಠಾನ ನೀಡುವ ಡಾ. ಪಿಎಸ್.
ಶಂಕರ ರಾಷ್ಟ್ರೀಯ ವೈದ್ಯಶ್ರೀ ಪ್ರಶಸ್ತಿಗೆ ದಂತವೈದ್ಯ ಡಾ.ಮುರಳಿ
ಮೋಹನ ಚೂಂತಾರು ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯನ್ನು 2022ರ ಜನವರಿ 1ರಂದು ನಡೆಯುವ ಯುವ ಡಾ.ಪಿ.ಎಸ್. ಶಂಕರ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಬಡಶೇಠಿ ತಿಳಿಸಿದ್ದಾರೆ.
ಡಾ.ಮುರಳಿಮೋಹನ್ ಚೂಂತಾರು ಅವರು ವೈದ್ಯಕೀಯ
ಕ್ಷೇತ್ರಕ್ಕೆ ಸಂಬಂಧಿಸಿದ 15 ಕೃತಿಗಳನ್ನು ಕನ್ನಡದಲ್ಲಿ ಬರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅವರು ಕೈಗೊಂಡ ಗ್ರಂಥಾಲಯ ಚಟುವಟಿಕೆಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!