
ಪಂಬೆತ್ತಾಡಿ ಗ್ರಾಮದ ಬಿ.ಜೆ.ಪಿ ಬೂತ್ ಸಮಿತಿ ಅಧ್ಯಕ್ಷ ರ ಮನೆಗೆ ನಾಮಫಲಕ ಅಳವಡಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ರಾದ ಹರೀಶ್ ಕಂಜಿಪಿಲಿ, ಬೆಳ್ಳಾರೆ ಶಕ್ತಿ ಕೇಂದ್ರದ ಅಧ್ಯಕ್ಷ ರಾದ ವಸಂತ ನಡುಬೆಟ್ಟು. ಬಿಜೆಪಿ ಮುಖಂಡರುಗಳಾದ ಭಾಗೀರಥಿ ಮುರುಳ್ಯ, ಶ್ರೀನಾಥ್ ಬಾಳಿಲ, ಸಂತೋಷ್ ಜಾಕೆ, ದಿಲೀಪ್ ಬಾಬ್ಲುಬೆಟ್ಟು, ಜಗದೀಶ ಮಠ, ಹರ್ಷಿತ್ ಗೋಳಿಕಟ್ಟೆ, ಬೂತ್ ಸಮಿತಿ ಅಧ್ಯಕ್ಷರಾದ ಜಗದೀಶ ಮಡಪ್ಪಾಡಿ ಉಪಸ್ಥಿತರಿದ್ದರು.