ಸೋಣಂಗೇರಿ ಸಮೀಪ ಅಪರಿಚಿತ ಶವ ಪತ್ತೆ amarasuddi - December 27, 2021 at 15:28 0 Tweet on Twitter Share on Facebook Pinterest Email ಸೋಣಂಗೇರಿ ಸಮೀಪ ಹೊಸಗದ್ದೆ ರಸ್ತೆ ಬದಿಯ ಪೊದೆಯಲ್ಲಿ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. . . . . . . . . . Share this:WhatsAppLike this:Like Loading...