- Sunday
- April 20th, 2025

2020-21 ನೇ ಸಾಲಿನಲ್ಲಿ ಶೇಕಡಾ 100 ಸಾಲ ವಸೂಲಾತಿ ಮಾಡಿ ಸಾಧನೆ ಮಾಡಿರುವ ಐವರ್ನಾಡು ಪ್ರಾ.ಕೃ.ಪ.ಸ.ಸಂಘಕ್ಕೆ ಡಿಸಿಸಿ ಬ್ಯಾಂಕ್ ವತಿಯಿಂದ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಪಡೆದುಕೊಂಡಿದೆ. ಡಿ.14 ರಂದು ನಡೆದ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ರಾಜೇಂದ್ರಕುಮಾರ್ ಅವರಿಂದ ಸಂಘದ ಅಧ್ಯಕ್ಷರಾದ ಎಸ್.ಎನ್.ಮನ್ಮಥ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಪ್ರಶಸ್ತಿಯನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ...

ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿಸುಳ್ಯದ ಸಿ.ಎ. ಬ್ಯಾಂಕ್ ಗೆ ಡಿಸಿಸಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಿದೆ. ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ಹಾಗೂಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸೂರ್ತಿಲಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ, ನಿರ್ದೇಶಕರಾದ ದಾಮೋದರ ಮಂಚಿ, ನವೀನ್ ಕುದ್ಪಾಜೆ, ವಾಸುದೇವ ನಾಯಕ್, ಶೀನಪ್ಪ ಬಯಂಬು, ಶ್ರೀಮತಿ ಸುಮತಿ...

ಡಿಸಿಸಿ ಬ್ಯಾಂಕ್ ವತಿಯಿಂದ ನೀಡುವ 2020-21ನೇ ಸಾಲಿನ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿ.14 ರಂದು ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಲಭಿಸಿದೆ. ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರ ವಿಷ್ಣು ಭಟ್ ಮೂಲೆತೋಟ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗನ್ನಾಥ ಶೆಟ್ಟಿ ಯು ಪಡೆದುಕೊಂಡರು. ನಿರ್ದೇಶಕರಾದ ಉಮೇಶ ಪ್ರಭು,...

ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2020-21 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರಿಂದ ಇಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಹಾಗೂ ಮುಖ್ಯ...

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಎಳೆಯಲ್ಪಡುವ ಬ್ರಹ್ಮರಥಕ್ಕೆ ಡಿ.08 ರಂದು ನಡುಗಲ್ಲಿನ ಮರಕತ ಶ್ರೀ ದುರ್ಗಾ ಭಜನಾ ಮಂಡಳಿಯವರು ಅಲಂಕಾರ ಮಾಡಿ ತಮ್ಮ ಸೇವೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮರಕತ ಶ್ರೀ ದುರ್ಗಾ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ

ರಾಜ್ಯದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಡಿ.10 ರಂದು ನಡೆದ ಚುನಾವಣೆಯ ದ.ಕ ಜಿಲ್ಲೆಯ ದ್ವಿ ಸದಸ್ಯ ಪರಿಷತ್ ಕ್ಷೇತ್ರದ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು 4ನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಆರಂಭ ಆದಾಗಿನಿಂದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮೊದಲ ಸ್ಥಾನದಲ್ಲಿ ಇದ್ದು, ಕಾಂಗ್ರೆಸ್...

ಮಂಗಳೂರು ವಿಶ್ವ ವಿದ್ಯಾಲಯ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಆಗಿರುವ ಸಮಸ್ಯೆಗಳನ್ನು ಪರಿಶೀಲನೆ ಮಾಡಿ ಯೋಗ್ಯವಾದ ಫಲಿತಾಂಶವನ್ನು ಘೋಷಿಸಬೇಕು. ಹಾಗೂ ಶಾಲಾ ಕಾಲೇಜುಗಳು ಆರಂಭವಾಗಿ ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತ್ಸಾಹದಿಂದ ಗಮನಹರಿಸಿದ್ದು, ಕೋವಿಡ್ ಕಾರಣಕ್ಕೆ ಬದಲಾದ ತರಗತಿಗಳಿಗೆ ಸಮಯಕ್ಕೆ ಸರಿಯಾಗಿ ಹಾಜರಾಗಲು ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ, ಹಾಗಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಗ್ರಾಮಗಳಿಗೂ...

ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸುಬ್ರಹ್ಮಣ್ಯ ಘಟಕದ ವತಿಯಿಂದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ವೀರ ಮರಣವನ್ನು ಹೊಂದಿದ ಭಾರತೀಯ ಸೇನೆಯ ಸಿ.ಡಿ.ಎಸ್ ಜನರಲ್ ಬಿಪಿನ್ ರಾವತ್ ಹಾಗೂ ಸೇನಾಧಿಕಾರಿಗಳಿಗೆ ಡಿ.12 ರಂದು ವನದುರ್ಗಾ ದೇವಸ್ಥಾನದ ಸಭಾಂಗಣದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.ನಿಶ್ಮಿತಾ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಎ.ಬಿ.ವಿ.ಪಿ ನಗರ ಕಾರ್ಯದರ್ಶಿ ಇಲೈ ಅರಸ್, ರಾಜ್ಯ...

ನ.30 ರಂದು ನಿಧನರಾದ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಜಾಣಪ್ಪ ಅಜಿಲರಿಗೆ ಡಿ.13 ರಂದು ಸಂಘದ ಕಛೇರಿಯಲ್ಲಿ ಶ್ರದ್ದಾಂಜಲಿ ಸಭೆ ನಡೆಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು, ಉಪಾಧ್ಯಕ್ಷ ಮಾಧವ, ಹಿರಿಯ ಸಹಕಾರಿಗಳಾದ ಕೇಶವ ಭಟ್, ನಿರ್ದೇಶಕರುಗಳಾದ ಸೊಮಸುಂದರ ಕೂಜುಗೋಡು, ರವೀಂದ್ರ ಕುಮಾರ್ ರುದ್ರಪಾದ, ವೆಂಕಟೇಶ್.ಹೆಚ್.ಎಲ್, ಸುಬ್ರಹ್ಮಣ್ಯ ರಾವ್, ದಾಮೋದರ,...

All posts loaded
No more posts