Ad Widget

ನಾಲ್ಕೂರು :- ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದಲ್ಲಿ ಚಪ್ಪರ ಮಹೂರ್ತ

ನಾಲ್ಕೂರು ಗ್ರಾಮದ ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದಲ್ಲಿ ಜ.13 ರಿಂದ ಜ.16 ರವರೆಗೆ ಶ್ರೀ ದೈವಗಳ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಅದರ ಪ್ರಯುಕ್ತ ಜ.01 ರ ಶನಿವಾರದಂದು ಚಪ್ಪರ ಮಹೂರ್ತ ಮಾಡಲಾಯಿತು.
ಈ ಸಂದರ್ಭದಲ್ಲಿ ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading