ಪಂಬೆತ್ತಾಡಿ ಪಂಚಶ್ರೀ ಯುವಕ ಮಂಡಲದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ಜನಾರ್ದನ ಬೆಳಗಜೆ, ಅಧ್ಯಕ್ಷರಾಗಿ ನಾಗಪ್ಪ ಗೌಡ ಪಿ., ಉಪಾಧ್ಯಕ್ಷರಾಗಿ ಧನಂಜಯ ಎಂ., ಕಾರ್ಯದರ್ಶಿಯಾಗಿ ನೇಮಿರಾಜ್ ಪಿ., ಜತೆ ಕಾರ್ಯದರ್ಶಿ ಜೀವನ್ ಎಸ್, ಖಜಾಂಜಿಯಾಗಿ ಬಾಲಕೃಷ್ಣ ಕೆ, ಕ್ರೀಡಾ ಕಾರ್ಯದರ್ಶಿಯಾಗಿ ವಿನಯಕುಮಾರ್ ಕೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ ಎ, ಆಂತರಿಕ ಲೆಕ್ಕಪರಿಶೋಧಕರಾಗಿ ಉಮೇಶ್ ಪಂಜದಬೈಲು ಮತ್ತು ಜಗದೀಶ್ ಎಸ್ ಮಠ ಆಯ್ಕೆಯಾದರು.
- Wednesday
- December 4th, 2024