ಪೆರಾಜೆಯ ವ್ಯಕ್ತಿ ಆನೆ ದಾಳಿಗೆ ಬಲಿ amarasuddi - January 5, 2022 at 17:39 0 Tweet on Twitter Share on Facebook Pinterest Email ಕೊಡಗಿನ ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ಪೆರಾಜೆಯ ಶಿವಪ್ರಸಾದ್ ಎಂದು ಗುರುತಿಸಲಾಗಿದೆ. Share this:WhatsAppTelegramTweetPrintEmailLike this:Like Loading...