Ad Widget

ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ – ಹೂ ವ್ಯಾಪಾರಿಯ ಪುತ್ರಿ ದೀಕ್ಷಾ ಎಲಿಮಲೆ ಸಾಧನೆ

ಹೂ ವ್ಯಾಪಾರಿಯ ಪುತ್ರಿ ದೀಕ್ಷಾ ಎಲಿಮಲೆ ಇವರು ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ಮಾಡಿದ್ದಾಳೆ. ಭುನಮನಸನದಲ್ಲಿ 1ಗಂಟೆ 10 ಸೆಂಕೆಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾಳೆ.

ಕಳೆದ 8 ತಿಂಗಳಿಂದ ಯೋಗಾಭ್ಯಾಸವನ್ನು ಆನ್ಲೈನ್ ಮೂಲಕ ನಿರಂತರ ಯೋಗ ಕೇಂದ್ರ ಸುಳ್ಯ ಇದರ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾಳೆ.ಯೋಗ ಸ್ಪರ್ಧೆಯಲ್ಲಿ ಸಹ ಹಲವಾರು ಪ್ರಶಸ್ತಿ ಪಡೆದಿರುತ್ತಾಳೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ದಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವಳು ಎಲಿಮಲೆಯ ಶ್ರೀ ಸಿದ್ದಲಿಂಗ ಮತ್ತು ಶ್ರೀಮತಿ ಕೋಮಾಲಾಂಗಿರವರ ಪುತ್ರಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!