Ad Widget

ಕೇಶದಾನ ಮಾಡುವ ಮೂಲಕ ಸಂತೃಪ್ತಿ ಕಂಡ ಮಹೇಶ್ ಪೇರಾಲು

ಕ್ಯಾನ್ಸರ್ ರೋಗಿಗಳಿಗೆ ತಾನು ಎರಡು ವರ್ಷಗಳಿಂದ ಪ್ರೀತಿಯಿಂದ ಬೆಳೆಸಿದ ತಲೆಕೂದಲನ್ನು ದಾನ ಮಾಡುವ ಮೂಲಕ ಮಂಡೆಕೋಲು ಗ್ರಾಮದ ಮಹೇಶ್ ಪೇರಾಲು ನೋವಿನಲ್ಲಿರುವ ಕ್ಯಾನ್ಸರ್ ಪೀಡಿತರಿಗೆ ಚೈತನ್ಯ ತುಂಬಿದ್ದಾರೆ.

ಪುತ್ತೂರಿನ ಮುಳಿಯ ಫೌಂಡೇಷನ್ ಮುಖಾಂತರ ಸ್ವ ಇಚ್ಛೆಯಿಂದ ಕೇಶದಾನ ಮಾಡಿದ್ದಾರೆ. ಜ.7ರಂದು ಕೇಶದಾನ ಮಾಡಿರುವ ಇವರಿಗೆ ಮುಳಿಯ ಫೌಂಡೇಶನ್ ವತಿಯಿಂದ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.

ಇವರು ಪೇರಾಲು ದಿ. ಕೃಷ್ಣಪ್ಪ ಗೌಡ ಮತ್ತು ದಿ‌. ಯಶೋಧ ದಂಪತಿಗಳ ಪುತ್ರ. ಪತ್ನಿ ಸೀಮಾ ಹಾಗೂ ಪುತ್ರ ಆಯುಷ್ ರೊಂದಿಗೆ ಸಂತೃಪ್ತ ಜೀವನ ನಡೆಸುತ್ತಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!