- Thursday
- November 21st, 2024
ನೆಟ್ಟಣದ ಕಿದು ಐಸಿಎಆರ್ ಸಿಪಿಸಿಆರ್ ಐ ತೆಂಗು ಸಂಶೋಧನಾ ಕೇಂದ್ರದ 50ನೇ ವರ್ಷದ ಸುವರ್ಣ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ ದ.ಕ.ಜಿಲ್ಲಾ ತೆಂಗು ಉತ್ಪಾದಕರ ಸಂಸ್ಥೆಯ ವೆಬ್ಸೈಟ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ವಿಟ್ಲದಲ್ಲಿ ಕೇಂದ್ರ ಕಛೇರಿ ಹೊಂದಿರುವ ದ.ಕ. ಜಿಲ್ಲೆ ಯಲ್ಲಿ ತೆಂಗು ಕೃಷಿಕರಿಗೆಂದೇ ಹುಟ್ಟಿಕೊಂಡ ದ.ಕ. ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆ ಯ ಅಧಿಕೃತ...
ಕಲಾಮಾಯೆ (ರಿ) ಏನೆಕಲ್ ಸಾರಥ್ಯದಲ್ಲಿ. ಸೋಲಾರ್ ಪಾಯಿಂಟ್ ನಿಂತಿಕಲ್ ಮತ್ತು ಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಪ್ರಾಯೋಜಕತ್ವದ. ಅಮರ ಸುಳ್ಯ ಸುದ್ದಿ ಸಹಯೋಗದಲ್ಲಿ ನಡೆದ ಹಾಡು ಬಾ ಕನಸು ಆನ್ಲೈನ್ ಭಾವಗೀತೆ ಸ್ಪರ್ಧೆಯಲ್ಲಿ ವಿಜೇತ ರದವರಿಗೆ ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು.ಪವಿತ್ರ.ಆರ್. ಸುಬ್ರಮಣ್ಯ (ಸೀನಿಯರ್ ಟಿವಿ ಸ್ಟಾರ್ ಆಫ್ ಹಾಡು ಬಾ ಕನಸು )ಜೂನಿಯರ್...
ಹಿರಿಯ ಸಾಹಿತಿಎನ್.ಎಸ್. ದೇವಿಪ್ರಸಾದ್ ಸಂಪಾಜೆ (82)ಅವರು ಜ.೧೦ ರಂದು ಅಸೌಖ್ಯದಿಂದ ನಿಧನರಾದರು. ಅವರು ಪತ್ನಿ ೨ ಹೆಣ್ಣುಮಕ್ಕಳು, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ನಡೆಸಲ್ಪಡುವ ಶ್ರಧ್ಧಾಕೇಂದ್ರ ಸ್ವಚ್ಚತಾ ಕಾರ್ಯಕ್ರಮದಡಿಯಲ್ಲಿ ಸ್ವಸಹಾಯ ಹಾಗೂ ಪ್ರಗತಿಬಂಧು ತಂಡದ ಸದಸ್ಯರಿಂದ ವಳಲಂಬೆಯಲ್ಲಿ ದೇವಸ್ಥಾನ ಸ್ವಚ್ಚತಾಕಾರ್ಯ ನಡೆಯಿತು. ಮುಂಬರುವ ಜಾತ್ರಾ ದಿನದ ಅಂಗವಾಗಿ ದೇವಳದ ಪರಿಸರ ಸ್ವಚ್ಚಗೊಳಿಸುವ ಕಾರ್ಯದಲ್ಲಿ ಸದಸ್ಯರು ಪಾಲ್ಗೊಂಡರು. ಗ್ರಾಮಾಭಿವೃದ್ಧಿ ವಲಯ ಮೇಲ್ವಿಚಾರಕ ಮುರಳೀದರ್, ಸೇವಾ ಪ್ರತಿನಿಧಿಗಳಾದ ಲೋಕೇಶ್ವರ ಡಿ.ಆರ್, ಹರೀಶ್ ಕುಳ್ಳಂಪಾಡಿ, ಲೋಕೇಶ್ವರಿ...
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುತ್ತಿಗಾರು ವಲಯ ನಾಲ್ಕೂರು ಇದರ ವತಿಯಿಂದ ನಾಲ್ಕೂರು ಗ್ರಾಮದ ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಶ್ರಮದಾನವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಮುರಳೀಧರ, ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪಾಡಿ ಹಾಗೂ ಒಕ್ಕೂಟದ ಪದಾಧಿಕಾರಿಗಳು, ವಿಪತ್ತು...
ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ಜಾತ್ರೆಯ ರಥೋತ್ಸವ ಇಂದು ನಡೆಯಲಿದ್ದು ಸೋಮವಾರ ಬೆಳಗ್ಗೆ ದೊಡ್ಡ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಇಂದು ರಾತ್ರಿ ಕಲ್ಕುಡ ದೈವಗಳ ಭಂಡಾರ ಬಂದ ಬಳಿಕ ಕೋವಿಡ್ ನಿಯಮಗಳ ಅನುಸಾರ ರಥೋತ್ಸವ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಜ.೧೧ ರಂದು ಬೆ. ಆರಾಟ ಬಾಗಿಲು ತೆಗೆಯುವುದು, ವೇದ ಪಾರಾಯಣ, ಮಹಾ...
ಮೇಕೆದಾಟು "ನೀರಿಗಾಗಿ ನಡಿಗೆ" ಪಾದಯಾತ್ರೆಗೆ ಸುಳ್ಯದ ಕಾಂಗ್ರೆಸ್ ಪ್ರಮುಖರಿಂದ ಸುಳ್ಯದ ಅರಂಬೂರು ಪಾಲಡ್ಕ ಪಯಸ್ವಿನಿ ನದಿಗೆ ಧವಸ ಧಾನ್ಯಗಳನ್ನು ಭಾಗಿನ ಅರ್ಪಣೆ ಮಾಡಿ 10 ದಿನಗಳ ಬೃಹತ್ ಪಾದಯಾತ್ರೆಗೆ ಶುಭ ಹಾರೈಸಲಾಯಿತು. ಈ ಸಂದರ್ಭ ಸುಳ್ಯ ನಗರ ಪಂಚಾಯತ್ ಶುದ್ಧ ಕುಡಿಯುವ ನೀರಿನ ಯೋಜನೆಯು ಆದಷ್ಟು ಶೀಘ್ರ ಕಾರ್ಯರೂಪಕ್ಕೆ ಬರಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದರು....
ನಿಂತಿಕಲ್ಲು ಸಮೀಪದ ಎಣ್ಮೂರಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಕಾಳಿಕಾಂಬಾ ಫ್ಲೈವುಡ್ & ಹಾರ್ಡ್ ವೇರ್ ಅಲ್ಯೂಮಿನಿಯಂ ವರ್ಕ್ಸ್ ಸಂಸ್ಥೆಯು ನಿಂತಿಕಲ್ಲಿನ ಸಾನಿಧ್ಯ ಸಂಕೀರ್ಣಕ್ಕೆ ಸ್ಥಳಾಂತರಗೊಂಡು ಜ.10ರಂದು ಶುಭಾರಂಭಗೊಂಡಿತು. ಧಾರ್ಮಿಕ ಪರಿಷತ್ ಸದಸ್ಯರಾದ ರಘುನಾಥ ರೈ ಅಲೆಂಗಾರ ದೀಪ ಬೆಳಗುವ ಮೂಲಕ ಮಳಿಗೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಲಕರಾದ ಪ್ರಶಾಂತ್ ನರ್ಲಡ್ಕ, ಮಾಲಕರ ತಂದೆ ಜನಾರ್ದನ, ಮಾಲಕರ ತಾಯಿ...
ಮಡಪ್ಪಾಡಿ ಗ್ರಾಮವನ್ನು ಸಂಪರ್ಕಿಸುವ ಸೇವಾಜೆ- ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಕಾಲ ಕೂಡಿಬಂದಿದ್ದು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಜ.11ರಂದು ಗುದ್ದಲಿಪೂಜೆ ನೆರವೇರಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಗ್ರಾಮ ವಾಸ್ತವ್ಯ ಮಾಡಿದುದರ ಪಲಶ್ರುತಿಯಾಗಿ ಈ ರಸ್ತೆ ಅಭಿವೃದ್ಧಿ ಕಾಣಲಿದೆ. ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಮಡಪ್ಪಾಡಿ ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿ...