Ad Widget

ವಳಲಂಬೆ: ಶ್ರದ್ಧಾಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ‌ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ನಡೆಸಲ್ಪಡುವ ಶ್ರಧ್ಧಾಕೇಂದ್ರ ಸ್ವಚ್ಚತಾ ಕಾರ್ಯಕ್ರಮದಡಿಯಲ್ಲಿ ಸ್ವಸಹಾಯ ಹಾಗೂ ಪ್ರಗತಿಬಂಧು ತಂಡದ ಸದಸ್ಯರಿಂದ ವಳಲಂಬೆಯಲ್ಲಿ ದೇವಸ್ಥಾನ ಸ್ವಚ್ಚತಾಕಾರ್ಯ ನಡೆಯಿತು.

. . . . . . . . .

ಮುಂಬರುವ ಜಾತ್ರಾ ದಿನದ ಅಂಗವಾಗಿ ದೇವಳದ ಪರಿಸರ ಸ್ವಚ್ಚಗೊಳಿಸುವ ಕಾರ್ಯದಲ್ಲಿ ಸದಸ್ಯರು ಪಾಲ್ಗೊಂಡರು. ಗ್ರಾಮಾಭಿವೃದ್ಧಿ ವಲಯ ಮೇಲ್ವಿಚಾರಕ ಮುರಳೀದರ್, ಸೇವಾ ಪ್ರತಿನಿಧಿಗಳಾದ ಲೋಕೇಶ್ವರ ಡಿ.ಆರ್, ಹರೀಶ್ ಕುಳ್ಳಂಪಾಡಿ, ಲೋಕೇಶ್ವರಿ ಸಾಲ್ತಾಡಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading