ಜನರಲ್ ಬಿಪಿನ್ ರಾವತ್ ಹಾಗೂ ಪುನೀತ್ ರಾಜಕುಮಾರ್ ಇವರ ಸ್ಮರಣಾರ್ಥ, ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗ ಮಡಪ್ಪಾಡಿ ಹಾಗೂ ಯುವಕ ಮಂಡಲ (ರಿ) ಮಡಪ್ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಹ್ವಾನಿತ ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ಜ.14 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿ ಇದರ ಆಟದ ಮೈದಾನದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
- Saturday
- September 21st, 2024