- Wednesday
- April 2nd, 2025

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆಸುಬ್ರಹ್ಮಣ್ಯ ಇದರ ವತಿಯಿಂದ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮವು ಇಂದು ಬೆಳಗ್ಗೆ 9.45 ಕ್ಕೆ ಸರಿಯಾಗಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಹರಿಕೃಷ್ಣ ಇವರು ಬೌದ್ಧಿಕ್ ನೆರವೇರಿಸಿದರು. ಅಧ್ಯಕ್ಷರಾಗಿ ಸೋಮಶೇಖರ್ ನಾಯಕ್ ಮತ್ತು ನಗರ ಕಾರ್ಯದರ್ಶಿ ಇಲೈ ಅರಸ್ ನವರು ಉಪಸ್ಥಿತರಿದ್ದರು....

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಕೊಲ್ಲಮೊಗ್ರು - ಕಟ್ಟ -ಮಾವಿನಕಟ್ಟೆ ಸಂಪರ್ಕ ರಸ್ತೆಯನ್ನು ವಿಶೇಷ ಅನುದಾನ ತರಿಸಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅಡಿಯಲ್ಲಿ 5.25 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಂಕ್ರೀಟೀಕರಣದ ಮೂಲಕ ಈ ಭಾಗದ ಜನರ ಬಹುವರ್ಷದ ಬೇಡಿಕೆಗೆ ಸ್ಪಂದಿಸಿ ಜ.12 ರಂದು ಕಟ್ಟ ಗೋವಿಂದನಗರದಲ್ಲಿ ಗುದ್ದಲಿ ಪೂಜೆ...

ನಾಲ್ಕೂರು ಗ್ರಾಮದ ಕಲ್ಲಾಜೆ ಹಲ್ಗುಜಿ ಶ್ರೀ ಶಿರಾಡಿ ದೈವ ಮತ್ತು ಅಗ್ನಿ ಗುಳಿಗ ಮತ್ತು ಪರಿವಾರ ದೈವಗಳ ದೇವಸ್ಥಾನದ ಜೀರ್ಣೋದ್ಧಾರಗೊಂಡು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿ ನಿಂತಿದೆ. ಜ.15 ನೇ ಶನಿವಾರ ದಿವಾ ಗಂಟೆ 10-31ರ ಮೀನ ಲಗ್ನದ ಶುಭಮುಹೂರ್ತದಲ್ಲಿ ಶ್ರೀ ಶಿರಾಡಿ ದೈವ ಪುನರ್ ಪ್ರತಿಷ್ಠ ಕಲಾಶಾಭಿಷೇಕ ಪರಿವಾರ ದೈವಗಳ ಹಾಗೂ ದೈವಗಳ ನೇಮೋತ್ಸವವು...