Ad Widget

ಮಾವಿನಕಟ್ಟೆ : ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಆವರಣ ಸ್ವಚ್ಛತೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಉದಯಗಿರಿ ಇದರ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸ್ವಚ್ಚತಾ ಕಾರ್ಯಕ್ರಮವನ್ನು ಮಾವಿನಕಟ್ಟೆ ಒಕ್ಕೂಟದ ಸದಸ್ಯರು ಶ್ರಮದಾನ ಮಾಡುವುದರ ಮುಖಾಂತರ ನೆರವೇರಿಸಿದರು. ಈ ಸಂದರ್ಭ ವಲಯ ಮೇಲ್ವಿಚಾರಕ ಮುರಳೀಧರ,ದೈವಸ್ಥಾನದ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಶ್ರೀಕಟೀಲ್, ಸದಸ್ಯರಾದ ಭಾಸ್ಕರ ಬಾಳೆತೋಟ, ಒಕ್ಕೂಟದ ಅಧ್ಯಕ್ಷ ಚೇತನ್ , ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಪ್ರಶಿತಾ ಅಡ್ಡನಪಾರೆ, ಸೇವಾ ಪ್ರತಿನಿಧಿ ಉಷಾಲತಾ ಸೇರಿದಂತೆ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!