
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಬಳ್ಪ ವಲಯ ಇದರ ವತಿಯಿಂದ ಶ್ರೀ ಧರ್ಮ ಶಾಸ್ತವು ಭಜನಾ ಮಂದಿರಕ್ಕೆ ಕಸದ ತೊಟ್ಟಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನೇತ್ರಾವತಿ ಹೊಪ್ಪಾಳೆ ವಿತರಿಸಿದರು.ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷರಾದ ಸುರೇಶ್ ಆಲ್ಕಬೆ,ಕಾರ್ಯದರ್ಶಿ ಮಿಥುನ್ ರಾಜ್ ಜತ್ತಿಲ,ಶ್ರೀ ಕ್ಷೇತ್ರ ಧ.ಗ್ರಾ.ಯೋ.ಶ್ರೀಮತಿ ಭವ್ಯ ಮತ್ತು ಭಜನಾ ಮಂದಿರದ ಪೂರ್ವಾಧ್ಯಕ್ಷರುಗಳು,ಸದಸ್ಯರು ಉಪಸ್ಥಿತರಿದ್ದರು.