Ad Widget

ಮೊಗ್ರ ದೈವಸ್ಥಾನದಲ್ಲಿ ಗೊನೆ ಮುಹೂರ್ತ – ಜ.19 – 25 ಜಾತ್ರೋತ್ಸವ

ಮೊಗ್ರ ಶ್ರೀ ಕನ್ನಡ ದೇವತೆಯಾನೆ ಪುರುಷ ದೈವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ಜ.19 ರಿಂದ ಜ.25 ರವರೆಗೆ ನಡೆಯಲಿದೆ. ಆ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮ ಜ.15 ರಂದು ನಡೆಯಿತು. ಈ ಸಂದರ್ಭದಲ್ಲಿ ಮೊಗ್ರ ವೆಂಕಟ್ರಮಣ ಭಟ್, ಕಾರ್ಯಪ್ಪ ಗೌಡ ಚಿಕ್ಮುಳಿ, ಉಮೇಶ್ ಮಕ್ಕಿ ,ಚೆನ್ನಕೇಶವ ಕಮಿಲ, ದೊಡ್ಡಣ್ಣ ಗೌಡ ಚಿಕ್ಮುಳಿ,ಸೀತಾರಾಮ ಗೌಡ ಚಿಕ್ಮುಳಿ, ರಾಮಕೃಷ್ಣ ಗೌಡ ಚಿಕ್ಮುಳಿ, ವೇಣುಗೋಪಾಲ ಮೊಗ್ರ,ಜಗದೀಶ್ ಚಿಕ್ಮುಳಿ, ಚೋಮ ಮೊಗೇರ, ಈಶ್ವರ ಗೌಡ ಬೊಪ್ಪನಮನೆ,ಕುಕ್ಕ ಮೊಗೇರ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading