- Thursday
- November 21st, 2024
ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ರಾಮಾಯಣ ಸಪ್ತಾಹ ಕಾರ್ಯಕ್ರಮ ಜ. 17ರಂದು ಉದ್ಘಾಟನೆಯಾಯಿತು. ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಜಾಹ್ನವಿ ಕಾಂಚೋಡು ದೀಪ ಬೆಳಗಿಸಿ ಸಪ್ತಾಹವನ್ನು ಉದ್ಘಾಟಿಸಿದರು. ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷ ಯು. ರಾಧಾಕೃಷ್ಣ ರಾವ್ ಉಡುವೆಕೋಡಿಯವರು ಅಧ್ಯಕ್ಷತೆ...
ಯುವ ವಕೀಲರಾದಪ್ರದೀಪ್ ಕುಮಾರ್ ಕೆ ಎಲ್ ರವರ ಕಾನೂನು ಸಲಹಾ ಕಛೇರಿ ಇಂದು ಗುತ್ತಿಗಾರಿನ ಪ್ರಶಾಂತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಶುಭಾರಂಭಗೊಂಡಿತು.ಆಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಚಿದಾನಂದ ಕೆ ವಿ ಉದ್ಘಾಟಿಸಿದರು. ಗುತ್ತಿಗಾರು ರಬ್ಬರ್ ಬೆಳೆಗಾರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗುತ್ತಿಗಾರು ಪ್ರಾ.ಕೃ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಕೊಲ್ಲಮೊಗ್ರು ಗ್ರಾ.ಪಂ ಅಧ್ಯಕ್ಷ...
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿ ಹೊಂದಿರುವ ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಚಂದ್ರ ಕೋಲ್ಚಾರ್ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜ.16ರಂದು ಸಂಘದ ಸಭಾಂಗಣದಲ್ಲಿ ನಡೆದ ನಿರ್ದೇಶಕರ...
ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅತ್ಯಾಧುನಿಕ ಮಣ್ಣು ಪರೀಕ್ಷಾ ಘಟಕವನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಶ್ರೀ .ಕೆ.ಜಿ.ಬೋಪಯ್ಯ ಅವರು ಜ.೧೪ ರಂದು ಉದ್ಘಾಟಿಸಿದರು. ಬಳಿಕ ಮಾತನಾಡಿ ಕೃಷಿಕರು ತಮ್ಮ ಆದಾಯ ದ್ವಿಗುಣಗೊಳಿಸಲು ಮಣ್ಣು ಪರೀಕ್ಷೆ ಮಾಡಿ ಬಳಿಕ ಸಾವಯವ ಗೊಬ್ಬರ ಬಳಕೆ ಮೂಲಕ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡರೆ ಅಭಿವೃದ್ಧಿ...