Ad Widget

ಸುಬ್ರಹ್ಮಣ್ಯ : ಮಠದ ವತಿಯಿಂದ ಅಂಬ್ಯುಲೆನ್ಸ್ ಲೋಕಾರ್ಪಣೆ

ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನೀಡಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಅಂಬ್ಯುಲೆನ್ಸನ್ನು ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಠದ ದಿವಾನರಾದ ಸುದರ್ಶನ ಜೋಯಿಸ್, ಪ್ರಮುಖರಾದ ಕಿಶೋರ್ ಅರಂಪಾಡಿ, ಯಜ್ಞೇಶ್ ಆಚಾರ್, ರವಿಕಕ್ಕೆಪದವು, ದಿನೇಶ್ , ಹರೀಶ್ ಇಂಜಾಡಿ, ಲೋಲಾಕ್ಷ ಕೈಕಂಬ, ದಿನೇಶ್ ಜಾಡಿಮನೆ, ತಾರಾನಾಥ,ಲೋಕೇಶ್ ಮತ್ತು ಸರಕಾರಿ ಆಸ್ಪತ್ರೆಯ ಡಾ. ತ್ರಿಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. ತುರ್ತು ಸೇವೆಗಾಗಿ ಮೊ: 8277866108, 9481526666

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading