- Thursday
- November 21st, 2024
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಿಂದ ಆರಂಭಗೊಳ್ಳಲಿದ್ದು, ಇಂದು(ಜ.25) ಹಸಿರು ಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಭಕ್ತರಿಂದ ನೀಡಲಾದ ಹಸಿರು ಕಾಣಿಕೆಯನ್ನು ವೈಭವದ ಶೋಭಾಯಾತ್ರೆ ಮೆರವಣಿಗೆಯ ಮೂಲಕ ಬಾಳಿಲದಲ್ಲಿನ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಮಹಾದ್ವಾರದ...
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನಗಳ ಜೀರ್ಣೋದ್ಧಾರ, ಪುನರ್ ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಹಾಗೂ ಅಯ್ಯನಕಟ್ಟೆ ಜಾತ್ರೆಯ ಕುರಿತಾದ ಸಂಗ್ರಾಹಯೋಗ್ಯ ನೆನಪಿನ ಸಂಚಿಕೆ "ಅಯ್ಯನಕಟ್ಟೆ ಜಾತ್ರಾಂತರಂಗ" ಈ ವರ್ಷದ ಅಯ್ಯನಕಟ್ಟೆ ಜಾತ್ರೆಯ ಸಂದರ್ಭದಲ್ಲಿ ಅಧಿಕೃತವಾಗಿ ನಮ್ಮ ಕೈಸೇರಲಿದೆ. ಕೋವಿಡ್ ಕಾರಣದಿಂದ ಮುದ್ರಣಗೊಳ್ಳುವಾಗ ಸ್ವಲ್ಪ ತಡವಾಯಿತು. ನಾಡಿನ ಹೆಸರಾಂತ ಜನಪದ ಸಂಶೋಧಕರು ನೀಡಿದ ಮಾಹಿತಿಪೂರ್ಣ ಲೇಖನಗಳು,...
ಧರ್ಮ ಉಳಿಯಬೇಕಾದರೆ ಶಕ್ತಿ ಕೇಂದ್ರಗಳು ಅಭಿವೃದ್ಧಿ ಆಗಬೇಕು. ಶಕ್ತಿ ಕೇಂದ್ರಗಳ ಆಭಿವೃದ್ಧಿಯಿಂದ ಧರ್ಮ ರಕ್ಷಣೆ ಸಾಧ್ಯ. ಅದಕ್ಕಾಗಿ ಸಮಾಜ ಒಗ್ಗಟ್ಟಾಗಿ ಇರಬೇಕು ಎಂದು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಹೇಳಿದರು. ಮಂಡೆಕೋಲು ಪೆರಜದ ಶ್ರೀ ವನ ಶಾಸ್ತಾರ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ದೈವಿಕ ಚೈತನ್ಯ ಒಂದು...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸರಕಾರಿ ಪ್ರೌಢಶಾಲೆ ಎಣ್ಮೂರು ವತಿಯಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ ಜ. 24 ರಂದು ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಡಾ|ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಪೆರುವಾಜೆ ಬೆಳ್ಳಾರೆ ಇಲ್ಲಿನ ಸಹಾಯಕ ಪ್ರಾಧ್ಯಾಪಕಿ ಡಾ| ಸುಪ್ರಿಯಾ.ಪಿ.ಆರ್ ಹೆಣ್ಣು ಮಕ್ಕಳ ಆರೋಗ್ಯ, ಶಿಕ್ಷಣ, ದಿನದ...