- Wednesday
- April 2nd, 2025

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರಗೊಂಡಿದ್ದು, ಜ.29 ಶನಿವಾರದವರೆಗೆ ಜರುಗಲಿದೆ. ಜ.27ರಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸುಮಧುರ ಕಂಠದ ಗಾಯಕಿ 'ಕನ್ನಡ ಕೋಗಿಲೆ' ಖ್ಯಾತಿಯ ಶ್ರೀಮತಿ ಕಲಾವತಿ ದಯಾನಂದ ಅವರ...

ಜಾಲ್ಸೂರು ಬಾಲಾಜೆಯಲ್ಲಿ ಜ.24 ರಿಂದ ಜ.26 ರವರೆಗೆ ಶ್ರೀ ಧೂಮಾವತಿ ಮತ್ತು ಗುಳಿಗ ದೈವಗಳ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ದೈವಗಳ ನೇಮೋತ್ಸವವು ಬ್ರಹ್ಮಶ್ರೀ ತಂತ್ರಿವರ್ಯ ಉಳಿಯತ್ತಾಯ ವಿಷ್ಣು ಅಸ್ರ ರವರ ನೇತೃತ್ವದಲ್ಲಿ 3 ದಿನಗಳ ಕಾಲ ನಡೆಯಿತು.ಮೊದಲನೇ ದಿನವಾದ ದಿನಾಂಕ 24-01-2022ನೇ ಸೋಮವಾರದಂದು ಸಂಜೆ 5:00 ಗಂಟೆಗೆ ತಂತ್ರಿಗಳ ಆಗಮನ, ದೇವತಾ ಪ್ರಾರ್ಥನೆ, ವಾಸ್ತು ಪೂಜೆ,...

ಬೆಳ್ಳಾರೆ ಗ್ರಾಮದ ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಘಂಟೆ ತೆಂಬೆರೆಯಲ್ಲಿ ಶ್ರೀ ಕೊರಗಜ್ಜ ದೈವದ ಕೋಲೋತ್ಸವವು ಫೆ.03 ಗುರುವಾರದಂದು ನಡೆಯಲಿದೆ. ವಾರ್ಷಿಕ ಕೋಲೋತ್ಸವದ ಅಂಗವಾಗಿ ಸಂಜೆ ಗಂಟೆ 5.00ರಿಂದ ಭಜನಾ ಸಂಕೀರ್ತಣೆ, ಗಂಟೆ 6.00ಕ್ಕೆ ಕಲ್ಲುರ್ಟಿ-ಮಂತ್ರದೇವತೆ ಹಾಗೂ ಗುಳಿಗನಿಗೆ ಪರ್ವ ಮತ್ತು ಕಲ್ಲುರ್ಟಿ ದರ್ಶನ ಸೇವೆ ನಡೆಯಲಿದೆ.ಗಂಟೆ 7.00ರಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ...