Ad Widget

ಬಶೀರ್ ಆರ್.ಬಿ. ಅವರಿಗೆ ಡಾಕ್ಟರೇಟ್ ಗೌರವ : ಫೆ.3 ರಂದು ತಮಿಳುನಾಡಿನಲ್ಲಿ ಪ್ರದಾನ

ಪೈಚಾರ್‌ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾಗಿ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ಗುರುತಿಸಲ್ಪಟ್ಟ, ಬಶೀರ್ ಆರ್.ಬಿ. ಪೈಚಾರ್ ಅವರಿಗೆ ಚೆನ್ನೈ ಏಷಿಯನ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿ ಯಿಂದ ಗೌರವ ಡಾಕ್ಟರೇಟ್ ಗೆ ಆಯ್ಕೆಯಾಗಿದ್ದಾರೆ. ಫೆ.3 ರಂದು ತಮಿಳುನಾಡಿನ ಹೊಸೋರುನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಮಾಜ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಲಿದ್ದಾರೆ. ಇವರು ಮುಳುಗು ತಜ್ಞರಾಗಿ ಕೂಡ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!