Ad Widget

ಕುಲ್ಕುಂದ : ಶ್ರೀ ಮಹಾವಿಷ್ಣುಮೂರ್ತಿ ಒತ್ತೆಕೋಲದ ಆಮಂತ್ರಣ ಬಿಡುಗಡೆ

ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕುಲ್ಕುಂದ ಇದರ 53ನೇ ವರ್ಷದ ಒತ್ತೆಕೋಲದ ಆಮಂತ್ರಣ ಪತ್ರಿಕೆಯನ್ನು ಜ.29 ರಂದು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕುಲ್ಕುಂದ ಇದರ ಅದ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಹಾಗೂ ಜೀರ್ಣೋದ್ಧಾರ ಸಮಿತಿಯ ಸದಸ್ಯರು ಸೇರಿದಂತೆ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!