Ad Widget

ಮುಳ್ಳುಬಾಗಿಲು : ದೈವಗಳ ನೇಮೋತ್ಸವ

ಮುಳ್ಳುಬಾಗಿಲು ಶಿರಾಡಿ, ಪುರುಷ, ಗುಳಿಗ ದೈವಸ್ಥಾನದಲ್ಲಿ ಕಳೆದ ವರ್ಷ ಮೇ ತಿಂಗಳಿನಲ್ಲಿ ನಡೆಯಬೇಕಾಗಿದ್ದ ದೈವಗಳ ನೇಮೋತ್ಸವವು ಕೊರೋನಾ ಕಾರಣದಿಂದ ನಡೆಸಲಾಗಲಿಲ್ಲ. ಆದ್ದರಿಂದ ಈ ವರ್ಷದ ಜ.29 ರಂದು ಭಂಡಾರ ತೆಗೆದು ಜ.30 ರಂದು ದೈವಗಳ ನೇಮೋತ್ಸವ ನಡೆಸಲಾಯಿತು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!