Ad Widget

ಎಸ್ ಕೆ ಎಸ್ ಎಸ್ ಎಫ್ ನೂತನ ವಲಯ ಅಧ್ಯಕ್ಷರಾಗಿ ಆಯ್ಕೆಯಾದ ಅಬ್ದುಲ್ಲಾ ಫೈಝಿ ರವರಿಗೆ ಹುಟ್ಟೂರು ಪೈಂಬಚಾಲ್ ನಲ್ಲಿ ಸನ್ಮಾನ

SKSSF ಪೈಂಬಚ್ಚಾಲ್ ಶಾಖೆ ಇದರ ವತಿಯಿಂದ ಮಜ್ಲಿಸುನ್ನೂರ್ ಹಾಗೂ ನೂತನ ವಲಯ ಅಧ್ಯಕ್ಷರಾದ ಅಬ್ದುಲ್ಲ ಫೈಝಿ ರವರಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 30-01-2022 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಖಿಲ್ರ್ ಜಮಾ ಮಸೀದಿ ಅಧ್ಯಕ್ಷರಾದ ಇಸುಬು, ಶಾಖೆಯ ಅಧ್ಯಕ್ಷರಾದ ಮೂಸ ಮೌಲವಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಸಂಘಟನಾ ಕಾರ್ಯದರ್ಶಿ ಅಬ್ದುಲ್ ವಹಾಬ್, ವಿಖಾಯ ಕಾರ್ಯದರ್ಶಿ ಮಹಮ್ಮದ್ ಸುಹೈಲ್, ಕ್ಯಾಂಪಸ್ ವಿಂಗ್ ಕಾರ್ಯದರ್ಶಿ ಮಹಮ್ಮದ್ ಫಾಯಿಝ್, ಊರಿನ ಹಿರಿಯರಾದ ಹಸೈನಾರ್ ಹಾಜಿ, ಮಹಮ್ಮದ್ C H, ಮಹಮ್ಮದ್ C, ಇಬ್ರಾಹಿಂ T M ಹಾಗೂ ಇಬ್ರಾಹಿಂ N M ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!