- Friday
- April 4th, 2025

ದೇವಚಳ್ಳ ಗ್ರಾಮದ ಮಾವಿನಕಟ್ಟೆ ಆರೋಗ್ಯ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕು.ಮೋನಿಷಾ ಜಿ.ಎಸ್. ರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಶನಿವಾರ ಮಧ್ಯಾಹ್ನ ನಂತರ ಮತ್ತು ರಜಾದಿನ ಹೊರತುಪಡಿಸಿ ಲಭ್ಯವಿರುತ್ತಾರೆ.ಇವರು ನಾಲ್ಕೂರು ಗ್ರಾಮದ ಗುಡ್ಡೆಮನೆ ಗೋಪಾಲ ಗೌಡ ಮತ್ತು ತೇಜಸ್ವಿನಿ ದಂಪತಿಗಳ ಪುತ್ರಿ.

ತಿಳಿದು ತಿಳಿದು ಮಾಡಿದ ತಪ್ಪು, ಅಳೆದು ತೂಗಿ ನೀಡಿದ ದಾನ ನಿನ್ನ ಬದುಕ ಹಾದಿಯಲ್ಲಿ ಎಂದೂ ಒಳಿತು ಮಾಡದು…ಸ್ವಾರ್ಥದಿಂದ ಮಾಡಿದ ಸೇವೆ, ಸುಳ್ಳಿನಿಂದ ಕಟ್ಟಿದ ಅರಮನೆ ಹೆಚ್ಚು ಕಾಲ ಉಳಿಯದು ಇಲ್ಲಿ ಓ ಗೆಳೆಯ…ಮನದ ಒಳಗೆ ವಿಷವ ತುಂಬಿ ಹೊರಗೆ ಸಿಹಿಯ ನೀಡುವಂತೆ ನಟಿಸಿದರೆ ಏನು ಫಲವೋ ಓ ಗೆಳೆಯ… ತಿಳಿದು ತಿಳಿದು ತಪ್ಪನೆಂದೂ ಮಾಡಲೆಬೇಡ...

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ನಡೆಯುತ್ತಿದ್ದು ಜ.28ರಂದು ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ(ರಿ.) ಮೂರುಕಲ್ಲಡ್ಕ ಇದರ ಅಧ್ಯಕ್ಷರಾದ ಲಕ್ಷ್ಮಣ ಗೌಡ ಬೇರಿಕೆ ಅಧ್ಯಕ್ಷತೆ...

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ"ಯ ಅಂಗವಾಗಿ ಇಂದು ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ನೇಮೋತ್ಸವ ನಡೆದು ಬಳಿಕ ರುದ್ರಚಾಮುಂಡಿ ದೈವದ ನೇಮೋತ್ಸವ ನಡೆಯಿತು. ನಂತರ ಗಂಧಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು....

ಜೇಸೀಐ ಸುಳ್ಯ ಸಿಟಿ ಯ ನೂತನ ಅಧ್ಯಕ್ಷ ಬಶೀರ್ ಯು ಪಿ ಹಾಗೂ ಅವರ ತಂಡದ ಪದಗ್ರಹಣ ಸಮಾರಂಭವು ಜ.25 ರಂದು ಸುಳ್ಯದ ಪರಿವಾರಕಾನದಲ್ಲಿರುವ ಹೋಟೆಲ್ ಗ್ರಾಂಡ್ ಪರಿವಾರ್ ನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಪತ್ರಕರ್ತ ಹರೀಶ್ ಬಂಟ್ವಾಳ್ ಮತ್ತು ವಲಯ 15 ರ ಅಧ್ಯಕ್ಷರಾದ ರೋಯನ್ ಉದಯ್ ಕ್ರಾಸ್ತಾ ರವರು ಹಾಗೂ ಗೌರವ ಉಪಸ್ಥಿತರಾಗಿ...

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ"ಯ ಅಂಗವಾಗಿ ಜ.28ರಂದು(ಇಂದು) ಬೆಳಗ್ಗಿನ ಜಾವ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಗ್ಗೆ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀ...

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರಗೊಂಡಿದ್ದು, ಜ.29 ಶನಿವಾರದವರೆಗೆ ಜರುಗಲಿದೆ. ಜ.27ರಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸುಮಧುರ ಕಂಠದ ಗಾಯಕಿ 'ಕನ್ನಡ ಕೋಗಿಲೆ' ಖ್ಯಾತಿಯ ಶ್ರೀಮತಿ ಕಲಾವತಿ ದಯಾನಂದ ಅವರ...

ಜಾಲ್ಸೂರು ಬಾಲಾಜೆಯಲ್ಲಿ ಜ.24 ರಿಂದ ಜ.26 ರವರೆಗೆ ಶ್ರೀ ಧೂಮಾವತಿ ಮತ್ತು ಗುಳಿಗ ದೈವಗಳ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ದೈವಗಳ ನೇಮೋತ್ಸವವು ಬ್ರಹ್ಮಶ್ರೀ ತಂತ್ರಿವರ್ಯ ಉಳಿಯತ್ತಾಯ ವಿಷ್ಣು ಅಸ್ರ ರವರ ನೇತೃತ್ವದಲ್ಲಿ 3 ದಿನಗಳ ಕಾಲ ನಡೆಯಿತು.ಮೊದಲನೇ ದಿನವಾದ ದಿನಾಂಕ 24-01-2022ನೇ ಸೋಮವಾರದಂದು ಸಂಜೆ 5:00 ಗಂಟೆಗೆ ತಂತ್ರಿಗಳ ಆಗಮನ, ದೇವತಾ ಪ್ರಾರ್ಥನೆ, ವಾಸ್ತು ಪೂಜೆ,...

ಬೆಳ್ಳಾರೆ ಗ್ರಾಮದ ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಘಂಟೆ ತೆಂಬೆರೆಯಲ್ಲಿ ಶ್ರೀ ಕೊರಗಜ್ಜ ದೈವದ ಕೋಲೋತ್ಸವವು ಫೆ.03 ಗುರುವಾರದಂದು ನಡೆಯಲಿದೆ. ವಾರ್ಷಿಕ ಕೋಲೋತ್ಸವದ ಅಂಗವಾಗಿ ಸಂಜೆ ಗಂಟೆ 5.00ರಿಂದ ಭಜನಾ ಸಂಕೀರ್ತಣೆ, ಗಂಟೆ 6.00ಕ್ಕೆ ಕಲ್ಲುರ್ಟಿ-ಮಂತ್ರದೇವತೆ ಹಾಗೂ ಗುಳಿಗನಿಗೆ ಪರ್ವ ಮತ್ತು ಕಲ್ಲುರ್ಟಿ ದರ್ಶನ ಸೇವೆ ನಡೆಯಲಿದೆ.ಗಂಟೆ 7.00ರಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ...

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಂದು ಆರಂಭಗೊಂಡಿದೆ. ಈ ದಿನ ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ಮೂರುಕಲ್ಲಡ್ಕ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಸ್ಥಾನದಲ್ಲಿ ನಾಗದೇವರಿಗೆ ತಂಬಿಲ ನಡೆಯಿತು. ಈ ಸಂದರ್ಭದಲ್ಲಿ ಅಯ್ಯನಕಟ್ಟೆ ಶ್ರೀ...

All posts loaded
No more posts