Ad Widget

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಫೆ.01ರಂದು ನಡೆಯಿತು.

. . . . . . . . .

ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading