

6ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯು ಅಂಡಮಾನ್ ನಿಕೋಬಾರ್ ದ್ವೀಪದ ಆರ್. ಜಿ. ಟಿ ಪಬ್ಲಿಕ್ ವಿದ್ಯಾಲಯ ಶಾಲೆ ಪೋರ್ಟ್ ಬ್ಲೇರ್ ನಲ್ಲಿ ಆನ್ಲೈನ್ ಮೂಲಕ ನಡೆದ ಸ್ಪರ್ಧೆಯಲ್ಲಿ 21ರಿಂದ 30ರ ವಿಭಾಗದಲ್ಲಿ ಶರತ್ ಮರ್ಗಿಲಡ್ಕ ದ್ವಿತೀಯ ಸ್ಥಾನ,
08 ರಿಂದ 10ರ ವಿಭಾಗದಲ್ಲಿ ಆರಾಧ್ಯ ಎ ರೈ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಇವರು ಶರತ್ ಮರ್ಗಿಲಡ್ಕ ರವರ ಜೊತೆ ಯೋಗ ತರಬೇತಿಯನ್ನು ಪಡೆದಿರುತ್ತಾರೆ.