ಡಾ| ಕೆ.ಟಿ ವಿಶ್ವನಾಥರಿಗೆ ವೆಂಕಟರಮಣ ಕ್ರೆಡಿಟ್.ಕೋ.ಆ ಸೊಸೈಟಿ ಕೊಕ್ಕಡ ಶಾಖೆಯಲ್ಲಿ ಸನ್ಮಾನ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಇದರ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ| ಕೆ.ಟಿ ವಿಶ್ವನಾಥರವರು ಸಂಘಟನಾ ಕ್ಷೇತ್ರದಲ್ಲಿ ಸಾಧನೆಗೈದಿರುವ ಹಿನ್ನೆಲೆಯಲ್ಲಿ ಏಷಿಯಾ ವೇದಿಕ್ ಕಲ್ಚರಲ್ ಯುನಿವರ್ಸಿಟಿ ವತಿಯಿಂದ ಕೊಡಲ್ಪಟ್ಟ ಗೌರವ ಡಾಕ್ಟರೇಟ್ ಪದವಿ ಪಡೆಸಿದ್ದು, ಈ ಹಿನ್ನೆಲೆಯಲ್ಲಿ ಸೊಸೈಟಿಯ ಕೊಕ್ಕಡ ಶಾಖೆಯಲ್ಲಿ ಸನ್ಮಾನಿಸಲಾಯಿತು. ಸಂಘದ ಸದಸ್ಯರಾದ ನಾರಾಯಣ ಗೌಡ ಪಿ.ಕೆ, ಲಕ್ಷ್ಮೀ ಕಾಂಪ್ಲೆಕ್ಸ್ ಕೊಕ್ಕಡ ಇದರ ಮಾಲಕರಾದ ಅಣ್ಣಿ ಗೌಡ, ಡಾ. ಕೆ.ಟಿ ವಿಶ್ವನಾಥರನ್ನು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕೊಕ್ಕಡ ಶಾಖಾ ವ್ಯವಸ್ಥಾಪಕ ಸುನಿಲ್‌ ಮುಂಡೋಡಿ ಸಂಘದ ಸದಸ್ಯರಾದ ಶ್ರೀಮತಿ ದೇವಕಿ ಅಣ್ಣಿಗೌಡ, ರಾಘವ ಭಂಡಾರಿ, ಸಿಬ್ಬಂದಿಗಳಾದ ಕೃಷ್ಣಪ್ರಸಾದ್, ಕಿರಣ್ ಕುಮಾರ್, ಕಾರ್ತಿಕ್ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading