Ad Widget

ಒಂದೇ ಬಾಳೆಗೊನೆಯಲ್ಲಿ ಎರಡು ಪೂಂಬೆ ಸೃಷ್ಟಿ

ಒಂದೇ ಬಾಳೆಗೊನೆಯಲ್ಲಿ ಎರಡು ಪೂಂಬೆ ಸೃಷ್ಟಿಯಾದ ಅಪರೂಪದ ಪ್ರಕೃತಿ ವಿಸ್ಮಯ ದೇವಚಳ್ಳ ಗ್ರಾಮದ ದೇವದಲ್ಲಿ ಕಾಣಸಿಕ್ಕಿದೆ.

. . . . . . . . .

ದೇವ ಮನೆ ರಾಮಣ್ಣ ಗೌಡರ ತೋಟದಲ್ಲಿರುವ ಗಾಳಿ ಬಾಳೆಗೊನೆಯಲ್ಲಿ ಎರಡು ಪೂಂಬೆ ಬಿಟ್ಟಿದೆ. ಪ್ರಕೃತಿಗೆ ಯಾರು ಸಾಟಿ ಇಲ್ಲ ಎಂಬುದಕ್ಕೆ ಈ ವಿಸ್ಮಯವೇ ಸಾಕಲ್ಲವೇ?

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading