Ad Widget

ಗಡಿಕಲ್ಲು :- ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಗೊನೆ ಮುಹೂರ್ತ

ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಫೆ.15 ಮತ್ತು 16 ರಂದು ಒತ್ತೆಕೋಲ ನಡೆಯಲಿದ್ದು, ಫೆ.07 ರಂದು ಗೊನೆ ಮುಹೂರ್ತ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಅದ್ಯಕ್ಷರಾದ ದಿನೇಶ್ ಕುಮಾರ್ ಮಡ್ತಿಲ, ಉಪಾಧ್ಯಕ್ಷರಾದ ಸತೀಶ್.ಟಿ.ಎನ್, ಕಾರ್ಯದರ್ಶಿ ನಾರಾಯಣ ಪನ್ನೆ, ಸದಸ್ಯರಾದ ವೆಂಕಟರಮಣ.ಕೆ, ಪ್ರದಾನ ಅರ್ಚಕ ಚಂದ್ರಶೇಖರ ಕುಲ್ಕುಂದ, ಪವಿತ್ರ ಗಡಿಕಲ್ಲು, ಕೃಷ್ಣ ಪನ್ನೆ, ಸುರೇಶ್ ಕೆರೆಕೋಡಿ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.

. . . . . . . . .

ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading