ಐವರ್ನಾಡು : ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ amarasuddi - February 10, 2022 at 6:35 0 Tweet on Twitter Share on Facebook Pinterest Email ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.09 ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಮತ್ತು ಶ್ರೀ ಲಲಿತಾ ಸಹಸ್ರನಾಮ ಪಾರಾಯಣ ನಡೆಯಿತು.ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು. . . . . . . . . . Share this: Share on WhatsApp (Opens in new window) WhatsApp Like this:Like Loading... Discover more from ಅಮರ ಸುದ್ದಿ Subscribe to get the latest posts sent to your email. . . . . . . . Type your email… Subscribe
06.03.2026 e paper
e paper 16.01.2026