- Wednesday
- July 22nd, 2026
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.12ರಿಂದ ಫೆ.16ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದ್ದು, ಇಂದು(ಫೆ.12) ಬೆಳಗ್ಗೆ ಉಗ್ರಾಣ ಮುಹೂರ್ತ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಸುನಿಲ್ ರೈ ಪುಡ್ಕಜೆ,ಅರ್ಚಕರಾದ ಉದಯಕುಮಾರ.ಕೆ.ಟಿ, ವ್ಯವಸ್ಥಾಪನ...